Mangaluru: ಕಾರಿನ ಬಿಡಿಭಾಗಗಳ ಅಂಗಡಿಯಲ್ಲಿ ಅಗ್ನಿ ಅವಘಡ… ಲಕ್ಷಾಂತರ ರೂ. ನಷ್ಟ
Team Udayavani, Jun 7, 2024, 3:08 PM IST
ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೋಂದೆಲ್ ನಲ್ಲಿ ನಡೆದಿದೆ.
ಇಲ್ಲಿನ ಕಾರ್ ಆ್ಯಕ್ಸೆಸರಿ ಅಂಗಡಿ ಬೆಂಕಿಗಾಹುತಿಯಾದ ವಿಚಾರ ತಿಳಿಯುತ್ತಲೇ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ. ಘಟನೆಯಿಂದ ಲಕ್ಷಾಂತರ ರೂ ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ.
ಇದನ್ನೂ ಓದಿ: NDA; ಲೋಕಸಭಾ ಸ್ಪೀಕರ್ ಹುದ್ದೆಗೆ ಟಿಡಿಪಿ ಒಲವು; ಸ್ಪೀಕರ್ ಸ್ಥಾನಕ್ಕೆ ಯಾಕೆ ಅಷ್ಟು ಮಹತ್ವ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.