ಕಾರುಗಳ ಢಿಕ್ಕಿ : ಗುದ್ದಿದ ರಭಸಕ್ಕೆ ಕಳಚಿಹೋದ ಚಕ್ರ

ವ್ಯಾಪ್ತಿಯ ಭಟ್ರಕರೆ ಸಮೀಪ ಕಾರುಗಳ ಮುಖಾಮುಖಿ ಢಿಕ್ಕಿ

Team Udayavani, Mar 5, 2021, 7:03 PM IST

ಬಜಪೆ : ಬಜಪೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಭಟ್ರಕರೆಯ ಸಮೀಪ ಕಾರುಗಳ ಮುಖಾಮುಖಿ ಢಿಕ್ಕಿಯ ಪರಿಣಾಮ ಒಂದು ಕಾರಿನ ಚಕ್ರವೇ ಕಳಚಿಹೋದ ಘಟನೆ ನಡೆದಿದೆ.

ಮಂಗಳೂರು ಕಡೆಯಿಂದ ಕಟೀಲು ದೇವಸ್ಥಾನಕ್ಕೆ ಹೋಗುತ್ತಿದ್ದ  ಹೂಂಡೈ ಗ್ರೆಟಾ ಕಾರಿಗೆ, ಪೆರ್ಮುದೆ ಕಡೆಯಿಂದ ಬಜಪೆ ಕಡೆಗೆ ಹೋಗುತ್ತಿದ್ದ ವ್ಯಾಗನರ್‌ ಕಾರು ಢಿಕ್ಕಿ ಹೊಡೆದ ಪರಿಣಾಮ ಹಿಂದಿನ ಎರಡು ಚಕ್ರಗಳು ಕಳಚಿ ಹೋಗಿವೆ.

ಕಾರು ಢಿಕ್ಕಿ ಹೊಡೆದ ರಭಸಕ್ಕೆ ಗ್ರೇಟಾ ಕಾರು ಒಂದು ಸುತ್ತು ತಿರುಗಿ ನಿಂತಿದ್ದು, ಮುಂಭಾಗ ಹಾನಿಗೊಳಗಾಗಿದೆ.

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.