Yedapadavu: ವಿಳಾಸದ ಕೇಳುವ ನೆಪದಲ್ಲಿ ಮಹಿಳೆಯ 2 ಪವನ್ ಚೈನ್ ಕಸಿದು ಪರಾರಿ
Team Udayavani, Dec 14, 2024, 9:10 PM IST
ಕೈಕಂಬ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೋರ್ವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ಎಡಪದವು ಗ್ರಾಮ ಪಂಚಾಯತ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಶನಿವಾರ ಮಧ್ಯಾಹ್ನ ಎಡಪದವಿನ ಅನುಸೂಯ ಕಾಜವ ಎನ್ನುವವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಹೆಲ್ಮೆಟ್ ಧರಿಸಿಕೊಂಡು ಬೈಕ್‌ನಲ್ಲಿ ಬಂದ ವ್ಯಕ್ತಿಗಳು ಅನುಸೂಯ ಅವರ ಬಳಿ ವಿಳಾಸ ಕೇಳುವ ನೆಪದಲ್ಲಿ ಅವರ ಕೊರಳಲ್ಲಿದ್ದ ಸುಮಾರು 2 ಪವನ್ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾರೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರತಿಭಟನೆ
ಅಡಿಕೆ ಕ್ಯಾನ್ಸರ್ ಕಣ ಪ್ರತಿಬಂಧಕ! ನಿಟ್ಟೆ ವಿ.ವಿ. ತಜ್ಞರಿಂದ 3 ಹಂತಗಳ ಸಂಶೋಧನೆ ಪೂರ್ಣ
Mangaluru: ಗ್ರಾಮೀಣ ಭಾಗದ ದಬ್ಬಾಳಿಕೆ ಕಥೆ ಹೇಳುವ ಸಿನೆಮಾಕ್ಕೆ ಉತ್ತಮ ಸ್ಪಂದನೆ
Mangaluru: ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ
Ullala: ಗ್ಯಾಸ್ ಸೋರಿಕೆ: ಚಿಕಿತ್ಸೆ ಫಲಿಸದೇ ಗೃಹಿಣಿ ಸಾವು
MUST WATCH
ಹೊಸ ಸೇರ್ಪಡೆ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Udupi; ಗೀತಾರ್ಥ ಚಿಂತನೆ 124: ದೇಹದಲ್ಲಿರುವ ಅನುಭವ ಆತ್ಮನಿಗೇ…
Davanagere: ನಗರದಲ್ಲಿ ಬಿ.ವೈ.ವಿಜಯೇಂದ್ರ ಬೆಂಬಲಿಗರ ಸಭೆ; 20ಕ್ಕೂ ಅಧಿಕ ನಾಯಕರು ಭಾಗಿ
Yakshagana; ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತ ಖ್ಯಾತಿಯ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ
Yedapadavu: ವಿಳಾಸದ ಕೇಳುವ ನೆಪದಲ್ಲಿ ಮಹಿಳೆಯ 2 ಪವನ್ ಚೈನ್ ಕಸಿದು ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.