ಮಾಂಸದ ಕೋಳಿ ಧಾರಣೆ 200 ರೂ.ಗಳಿಗೆ ಏರಿಕೆ


Team Udayavani, Apr 14, 2020, 11:25 AM IST

ಮಾಂಸದ ಕೋಳಿ ಧಾರಣೆ 200 ರೂ.ಗಳಿಗೆ ಏರಿಕೆ

ಸುಳ್ಯ: ಕೋವಿಡ್ 19 ಮತ್ತು ಹಕ್ಕಿ ಜ್ವರದ ಕಾರಣದಿಂದ ಕಳೆದ ತಿಂಗಳು ಧಾರಣೆ ಕುಸಿದು ಕೆ.ಜಿ.ಗೆ 20 ರೂ. ಇದ್ದ ಮಾಂಸದ ಕೋಳಿ (ಬ್ರಾಯ್ಲರ್‌) ಧಾರಣೆ 200, 220 ರೂ. ತನಕ ಏರಿಕೆ ಕಂಡಿದೆ.

ಮಾರ್ಚ್‌ ಮೊದಲ ವಾರದಲ್ಲಿ ಏಕಾಏಕಿ ಪಾತಾಳಕ್ಕೆ ಇಳಿದಿದ್ದ ಧಾರಣೆ ಎಪ್ರಿಲ್‌ ಮೊದಲ ವಾರದ ಬಳಿಕ ಗಗನಕ್ಕೇರಿದೆ. ಉಚಿತವಾಗಿ ಕೊಟ್ಟರೂ ಜನ ತಿರಸ್ಕರಿಸುತ್ತಿದ್ದ ಕೋಳಿಗೆ ಈಗ ಎಲ್ಲಿಲ್ಲದ ಬೇಡಿಕೆ ಕಂಡು ಬಂದಿದೆ.

ಪೂರೈಕೆ ಕೊರತೆ
ರೋಗ ಭೀತಿ ಹಿನ್ನೆಲೆಯಲ್ಲಿ ಕೋಳಿಗೆ ಬೇಡಿಕೆ ಕಡಿಮೆ ಆದ ಪರಿಣಾಮ ವ್ಯಾಪಾರಿಗಳಿಗೆ ನಷ್ಟವಾಗಿತ್ತು. ಸಾಕಣೆ ವೆಚ್ಚ ವೃದ್ಧಿಸಿದ ಕಾರಣ ಸಾಕಾಣಿಕೆ ಕೇಂದ್ರಗಳು ಮುಚ್ಚಿದ್ದವು. ಇದ್ದ ಕೋಳಿಗಳನ್ನು ಧಪನ ಮಾಡಿದ್ದಲ್ಲದೆ, ಕೆಲವೆಡೆ ಸಿಕ್ಕ ದರಕ್ಕೆ ಮಾರಾಟ ಮಾಡಿದ್ದರು. ಇದರಿಂದ ಕೋಳಿ ಉತ್ಪಾದನೆ ಸ್ಥಗಿತಗೊಂಡಿತು. ಹೊರ ರಾಜ್ಯಗಳಿಂದಲೂ ಪೂರೈಕೆ ನಿಂತಿತು.

ಲಾಕ್‌ಡೌನ್‌ ಮಧ್ಯೆ ಮಾಂಸದಂಗಡಿಗಳು ತೆರೆಯಲು ಅವಕಾಶ ಸಿಕ್ಕ ಕಾರಣ ಕೋಳಿಗೆ ಮತ್ತೆ ಬೇಡಿಕೆ ಬಂತು. ಆದರೆ ಕೋಳಿ ಪೂರೈಕೆ ಸಾಕಷ್ಟಿಲ್ಲದ ಕಾರಣ ಧಾರಣೆ ಏರಿಕೆಯಾಗುತ್ತಿದೆ. ಬೆಳ್ಳಾರೆ, ಸುಳ್ಯ ಮಾರುಕಟ್ಟೆಯಲ್ಲಿ 4 ದಿನಗಳ ಹಿಂದೆ ಒಂದು ಕೆ.ಜಿ. ಮಾಂಸಕ್ಕೆ 150 ರೂ. ಇತ್ತು. ಅದು ಈಗ 200ರಿಂದ 220 ರೂ.ಗೆ ಏರಿಕೆ ಕಂಡಿದೆ.

ಕೋಳಿ ಮರಿಗಳನ್ನು ಆಮದು ಮಾಡಿ, ಬೆಳೆಸಿ ಪೂರೈಸಲು ಕನಿಷ್ಠ 40 ದಿನ ಬೇಕು. ಇದಕ್ಕೂ ಲಾಕ್‌ಡೌನ್‌ ಮುಕ್ತಾಯ ಆಗಬೇಕು. ಇನ್ನೂ ಒಂದೂವರೆ ತಿಂಗಳು ಇದೇ ಧಾರಣೆ ಮುಂದುವರಿಯುವ ಸಾಧ್ಯತೆ ಇದೆ ಎನ್ನುತ್ತಾರೆ ವ್ಯಾಪಾರಿ ಹಂಝ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.