ನಾಳೆ ದಕ್ಷಿಣ ಕನ್ನಡ, ಬಂಟ್ವಾಳ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಸಿಎಂ ಭೇಟಿ
Team Udayavani, Aug 10, 2019, 3:02 PM IST
ಬಂಟ್ವಾಳದ ನೆರೆ ಪೀಡಿತ ಪ್ರದೇಶ
ದಕ್ಷಿಣ ಕನ್ನಡ ;ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೋಮವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಪ್ರವಾಹ ಮತ್ತು ಭೂಕುಸಿತ ಉಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಈ ಮೊದಲಿನ ಕಾರ್ಯಕ್ರಮದಂತೆ ಮುಖ್ಯಮಂತ್ರಿಗಳು ಇಂದೇ ಮಂಗಳೂರಿಗೆ ಭೇಟಿ ನೀಡಬೇಕಾಗಿತ್ತು.
ಪ್ರಸ್ತುತ ಹವಾಮಾನದಲ್ಲಿ ವೈಮಾನಿಕ ಸಮೀಕ್ಷೆ ಸಾಧ್ಯವಿಲ್ಲದ ಕಾರಣ ರಸ್ತೆ ಮೂಲಕವೇ ಪ್ರವಾಹ ಪೀಡಿತ ಸ್ಥಳಗಳಿಗೆ ಅವರು ಭೇಟಿ ನೀಡಲಿದ್ದಾರೆ.
ಬಂಟ್ವಾಳ: ಬಂಟ್ವಾಳ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರವಿವಾರ ಬೆಳಗ್ಗೆ ಭೇಟಿ ಭೇಟಿ ನೀಡಲಿದ್ದಾರೆ.
ಸೋಮವಾರದಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಪ್ರವಾಹ ಮತ್ತು ಭೂಕುಸಿತ ಉಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಈ ಮುಂಚಿನ ಕಾರ್ಯಕ್ರಮದಂತೆ ಮುಖ್ಯಮಂತ್ರಿಗಳು ಇಂದೇ ಮಂಗಳೂರಿಗೆ ಭೇಟಿ ನೀಡಬೇಕಾಗಿತ್ತು.
ಪ್ರಸ್ತುತ ಹವಾಮಾನದಲ್ಲಿ ವೈಮಾನಿಕ ಸಮೀಕ್ಷೆ ಸಾಧ್ಯವಿಲ್ಲದ ಕಾರಣ ರಸ್ತೆ ಮೂಲಕವೇ ಪ್ರವಾಹ ಪೀಡಿತ ಸ್ಥಳಗಳಿಗೆ ಅವರು ಭೇಟಿ ನೀಡುವರು.
ಇಂದು(ಆ. 10ರಂದು) ಸಂಜೆ 4.30ಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಲಿದ್ದಾರೆ.
ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಅವರು ಶನಿವಾರ ಬಂಟ್ವಾಳದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್
Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.