ಕೋಡಿಕಲ್‌ನಲ್ಲಿ ಕಾಂಕ್ರೀಟ್ ಕಾಮಗಾರಿ ಆರಂಭ
Team Udayavani, Apr 8, 2022, 10:33 AM IST
ಕೋಡಿಕಲ್: ನಗರದ ಕೋಡಿಕಲ್ ಮುಖ್ಯ ರಸ್ತೆಯ ಎಸ್‌ಎನ್‌ಡಿಪಿ ಮಂದಿರದಿಂದ ಆಲಗುಡ್ಡೆ 10ನೇ ಕ್ರಾಸ್‌ವರೆಗಿನ ಮುಖ್ಯ ರಸ್ತೆಯ ಕಾಂಕ್ರೀಟ್ ಕಾಮಗಾರಿ ಆರಂಭವಾಗಿದೆ.
ಕಾಮಗಾರಿ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ನಿರ್ಬಂಧಿಸಲಾಗಿದ್ದು, 6 ಬಿ ಮತ್ತು 9 ಬಿ ಅಡ್ಡ ರಸ್ತೆ ಬಳಸುವ ನಿವಾಸಿಗಳು 5ನೇ ಬಿ ಅಡ್ಡ ರಸ್ತೆಯನ್ನು ಪರ್ಯಾಯವಾಗಿ ಬಳಸಬಹುದು. 7 ಬಿ ಮತ್ತು 8 ಬಿ ಅಡ್ಡ ರಸ್ತೆಯ ಮೂಲಕ ಸಂಚರಿಸುವವರಿಗೆ ಕಾರು, ರಿಕ್ಷಾ ಹಾಗೂ ಇತರ ಘನ ವಾಹನ ಸಂಚಾರಕ್ಕೆ ಯಾವುದೇ ಪರ್ಯಾಯ ರಸ್ತೆಯ ವ್ಯವಸ್ಥೆ ಇರುವುದಿಲ್ಲ. ಆದ್ದರಿಂದ ಕೆಲಸ ಪ್ರಾರಂಭವಾಗುವ ಮೊದಲೇ ವಾಹನಗಳನು ಬೇರೆ ಕಡೆಗೆ ತಂದು ಇಡಬೇಕು.
ದ್ವಿಚಕ್ರ ವಾಹನ ಸವಾರರು ಕೆರೆ ನಾಗ ಬನದಿಂದ 9ಬಿ ರಸ್ತೆಗೆ ಸಂಪರ್ಕಿಸುವ ರಸ್ತೆ ಮೂಲಕ 5ಬಿ ಅಡ್ಡ ರಸ್ತೆಗೆ ಸಾಗಬಹುದು. ಕೋಡಿಕಲ್‌ನ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಕಾಮಗಾರಿ ಆರಂಭವಾಗಲಿದೆ. ಕಾಮಗಾರಿ ವೇಳೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಸ್ಥಳೀಯ ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್ ಹೊಂಡಗಳು!
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.