Congress ಆಂತರಿಕ ಸರ್ವೆಯಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು: ಸಲೀಂ ಅಹ್ಮದ್
ಕೇಂದ್ರದ ಬಿಜೆಪಿಯ 10 ವರ್ಷಗಳ ದುರಾಡಳಿತ ಮತ್ತು ಗ್ಯಾರಂಟಿ ನೆರವಾಗಲಿದೆ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ
Team Udayavani, Feb 11, 2024, 6:40 PM IST
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿಂತೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಫೆಬ್ರವರಿ ಅಂತ್ಯದ ವೇಳೆ ಬಿಡುಗಡೆ ಮಾಡಲಾಗುವುದು. ಈಗಾಗಲೇ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅರ್ಹರ ಪಟ್ಟಿಯನ್ನು ಕೆಪಿಸಿಸಿಯಿಂದ ಎಐಸಿಸಿಗೆ ಕಳುಹಿಸಲಾಗಿದ್ದು, ಪರಿಶೀಲನೆ, ಸರ್ವೆ ಕಾರ್ಯ ನಡೆಯುತ್ತಿದ್ದು, ಶೀಘ್ರ ಅಂತಿಮವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ರವಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಈಗಾಗಲೇ ಪಕ್ಷದ ಆಂತರಿಕ ಸರ್ವೇ ವರದಿಯಲ್ಲಿ ಬಹಿರಂಗಗೊಂಡಿದೆ. ಕಾಂಗ್ರೆಸ್ನ ಗ್ಯಾರಂಟಿ ಮತ್ತು ಕೇಂದ್ರದ ಬಿಜೆಪಿಯ 10 ವರ್ಷಗಳ ದುರಾಡಳಿತ ಕಾಂಗ್ರೆಸ್ಗೆ ಗೆಲುವು ತಂದಕೊಡಲಿದೆ. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಸಿಗುವುದಿಲ್ಲ ಎಂದು ಬಿಜೆಪಿಯವರಿಗೆ ಅರಿವಾಗಿದ್ದು, ಅದಕ್ಕಾಗಿಯೇ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಪಕ್ಷದ ಸಭೆ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.