ಕೋವಿಡ್-19 ಸೋಂಕಿಗೆ ಮಂಗಳೂರಿನ ಮತ್ತೋರ್ವ ಮಹಿಳೆ ಬಲಿ
Team Udayavani, May 14, 2020, 11:36 AM IST
ಮಂಗಳೂರು: ಕೋವಿಡ್-19 ಸೋಂಕು ಕಾರಣದಿಂದ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬುಧವಾರ ಓರ್ವ ಮಹಿಳೆ ಸೋಂಕು ಕಾರಣದಿಂದ ಸಾವನ್ನಪ್ಪಿದರೆ, ಇಂದು ಮತ್ತೋರ್ವ ಮಹಿಳೆ ಮರಣ ಹೊಂದಿದ್ದಾರೆ. ಈ ಸತತ ಸಾವಿನ ಕಾರಣದಿಂದ ಜಿಲ್ಲೆಯಲ್ಲಿ ಆತಂಕ ಹೆಚ್ಚಿದೆ.
ಇಂದು ಸಾವನ್ನಪ್ಪಿದ 80 ವರ್ಷದ ಮಹಿಳೆಯು ಮಂಗಳೂರು ಕುಲಶೇಖರ ನಿವಾಸಿಯಾಗಿದ್ದರು ಎನ್ನಲಾಗಿದೆ.
ಈ ವೃದ್ಧೆ ಕೂಡಾ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಈಕೆ ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವ ವಾಯು ಸಮಸ್ಯಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆಸ್ಪತ್ರೆಯಲ್ಲಿದ್ದ ತಾಯಿ ಮತ್ತು ಮಗ ಇಬ್ಬರಿಗೂ ಕೋವಿಡ್-19 ಪಾಸಿಟಿವ್ ಆಗಿತ್ತು
ಈ ಮಹಿಳೆಯ ಸಾವಿನಿಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೇರಿದೆ. ರಾಜ್ಯದ ಸಾವಿನ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.