ಕರಾವಳಿಯಲ್ಲಿ ಹವಾ ಸೃಷ್ಟಿಸುತ್ತಿದೆ ಹುಲಿ ಮುಖ ವರ್ಣಿಕೆಯ ಹೆಲ್ಮೆಟ್‌ !

Team Udayavani, Jul 4, 2018, 2:49 PM IST

4-july-11.jpg

ಮಹಾನಗರ: ಈ ಹಿಂದೆ ಕರಾವಳಿ ಮೂಲದ ಕರಣ್‌ ಆಚಾರ್ಯ ಅವರು ರಚಿಸಿದ ಹನುಮಂತನ ಚಿತ್ರ ದೇಶದೆಲ್ಲೆಡೆ ಹೊಸ ಟ್ರೆಂಡ್‌ ಸೃಷ್ಟಿಸಿತ್ತು. ಇದೀಗ ಅದೇ ರೀತಿ ಕುತ್ತಾರ್‌ ಮೂಲದ ಯುವಕನೊಬ್ಬ ಹುಲಿ ಮುಖ ವರ್ಣಿಕೆಯ ಹೆಲ್ಮೆಟ್‌ ಧರಿಸಿ ಗಮನ ಸೆಳೆಯುತ್ತಿದ್ದಾನೆ.

ವಿದ್ಯಾರ್ಥಿಯಾದ ಆಕಾಂಕ್ಷ್  ಹುಲಿ ಮುಖ ಹೋಲುವ ಹೆಲ್ಮೆಟ್‌ ಧರಿಸಿ ಜನರನ್ನು ಆಕರ್ಷಿಸುತ್ತಿದ್ದಾರೆ. ಐಎಸ್‌ಒ ಮಾರ್ಕ್‌ನ ಹೆಲ್ಮೆಟ್‌ ಖರೀದಿಸಿದ ಆಕಾಂಕ್ಷ್  ಅವರು ಹುಲಿ ಬಣ್ಣದಂತೆ ಪೈಂಟ್‌ ಮಾಡಿ ಕೊಡಿ ಎಂದು ಕಲಾವಿದ ಉಮೇಶ್‌ ಬೋಳಾರ್‌ ಅವರಲ್ಲಿ ತಿಳಿಸಿದ್ದರು. ಆದರೆ ಉಮೇಶ್‌ ಅವರು ಧರ್ಮೋಫೋಮ್‌, ಗಮ್‌ಗಳನ್ನು ಬಳಸಿ ಹುಲಿಯ ಮುಖದಂತೆ ಹೆಲ್ಮೆಟ್‌ನ್ನು ಸಿದ್ಧಪಡಿಸಿದ್ದು, ಆರು ತಿಂಗಳ ಹಿಂದೆಯೇ ಹೆಲ್ಮೆಟ್‌ ತಯಾರಾಗಿದ್ದರೂ ಕೆಲವು ದಿನಗಳಿಂದ ಅದನ್ನು ಬಳಸುತ್ತಿದ್ದೇನೆ ಎಂದು ಆಕಾಂಕ್ಷ್ ಉದಯವಾಣಿ ಸುದಿನಕ್ಕೆ ತಿಳಿಸಿದ್ದಾರೆ. ಅಜ್ಜ ಹುಲಿ ವೇಷಾಧಾರಿಯಾಗಿದ್ದರಿಂದ ಚಿಕ್ಕಂದಿನಿಂದಲೇ ಹುಲಿ ಬಗ್ಗೆ ಆಕರ್ಷಣೆ ಇತ್ತು. ಹಾಗಾಗಿ ಹುಲಿ ಮುಖದಂತಹ ಹೆಲ್ಮೆಟ್‌ ಮಾಡಿಸಿಕೊಂಡೆಎನ್ನುವ ಆಕಾಂಕ್ಷ್ , ನಗರದ ಖಾಸಗಿಕಾಲೇಜೊಂದರಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿ.

ಸಾಮಾಜಿಕ ಜಾಲತಾಣಗಳಲ್ಲಿ ಹುಲಿ ಹೆಲ್ಮೆಟ್‌ ವೈರಲ್‌
ಕೆಲವು ದಿನಗಳಿಂದ ವಾಟ್ಸಾಪ್‌, ಫೇಸ್‌ಬುಕ್‌ಗಳಲ್ಲಿ ಈ ಹುಲಿ ಹೆಲ್ಮೆಟ್‌ ನ ಫೋಟೋ ವೈರಲ್‌ ಆಗುತ್ತಿದೆ. ಆಕಾಂಕ್ಷ್ ಅವರು ಹೆಲ್ಮೆಟ್‌ ಧರಿಸಿ ಸಂಚರಿಸುತ್ತಿರುವುದನ್ನು ಕೆಲವರು ಅಚ್ಚರಿಯಿಂದ ನೋಡುತ್ತಿದ್ದರೆ ಇನ್ನೂ ಕೆಲವರು ಬೈಕ್‌ ನಿಲ್ಲಿಸಿ ಆ ಹೆಲ್ಮೆಟ್‌ ಧರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. 

ಪರಿಶೀಲಿಸಿ ಕ್ರಮ
ವಾಹನಗಳ ಆಲ್ಟ್ರೇಶನ್‌ ಬಗ್ಗೆ ಈ ಹಿಂದೆ ಕೇಳಿದ್ದೆ. ಆದರೆ ಹೆಲ್ಮೆಟ್‌ ಆಲ್ಟ್ರೇಶನ್‌ ಬಗ್ಗೆ ಯಾವ ರೀತಿ ಕ್ರಮ ತೆಗೆದುಕೊಳ್ಳಬಹುದು ಎಂದು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ.
– ಮಂಜುನಾಥ ಶೆಟ್ಟಿ
ಸಂಚಾರಿ ವಿಭಾಗದ ಎಸಿಪಿ

ಟಾಪ್ ನ್ಯೂಸ್

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

BY-Vijayendara

By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ

Jodo model yatra demanding abolition of EVMs: AICC President Kharge

EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.