15 ಸಾವಿರಕ್ಕೆ ಐಫೋನ್: ನಂಬಿ 1.36 ಲ.ರೂ. ಕಳೆದುಕೊಂಡರು!
Team Udayavani, Apr 21, 2023, 6:45 AM IST
ಮಂಗಳೂರು: ಹದಿನೈದು ಸಾವಿರ ರೂಪಾಯಿಗೆ ಮೊಬೈಲ್ ಫೋನ್ ಸಿಗುತ್ತದೆ ಎಂದು ಬಂದ ಕರೆಯನ್ನು ನಂಬಿ ವ್ಯಕ್ತಿಯೊಬ್ಬರು 1,36,515 ರೂ. ಕಳೆದುಕೊಂಡಿರುವ ಕುರಿತಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೂಗಲ್ ಪೇ ನಂಬರ್ ಕಳುಹಿಸಿ, ಅದಕ್ಕೆ ಹಣ ವರ್ಗಾವಣೆ ಮಾಡುವಂತೆ ಸೂಚಿಸಿದ್ದಾನೆ. ಅದರಂತೆ ಹಂತ ಹಂತವಾಗಿ 1,36,515 ರೂ. ಹಣವನ್ನು ಕಳುಹಿಸಿದ್ದಾರೆ. ಆದರೆ ಮೊಬೈಲ್ ಆಗಲೀ ಹಾಕಿದ ಹಣವಾಗಲೀ ವಾಪಸು ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.