Dakshina Kannada; ಅಕ್ರಮ ಮದ್ಯ,ಡ್ರಗ್ಸ್ ಪ್ರಕರಣ ಏರಿಕೆ
Team Udayavani, Mar 25, 2024, 1:14 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣ ನೀತಿ ಸಂಹಿತೆ ಜಾರಿಯಾದಂದಿನಿಂದ ಅಕ್ರಮವಾಗಿ ಮಾರಾಟ ಮಾಡುವ ಮದ್ಯ ಮತ್ತು ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದು, ಈ ಪ್ರಮಾಣ ಏರಿಕೆಯಾತ್ತಿದೆ.
ಮಾ. 24ರ ವರೆಗೆ ಜಿಲ್ಲೆಯಲ್ಲಿ 5,08,296 ರೂ. ಮೌಲ್ಯದ 938.65 ಲೀ. ಮದ್ಯ ಮತ್ತು 5,94,950 ರೂ. ಮೌಲ್ಯದ 1.97 ಕೆ.ಜಿ. ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾದೆ. ಅಬಕಾರಿ ಇಲಾಖೆಯವರು 4,87,621 ರೂ. ಮೌಲ್ಯದ 895.09 ಲೀ. ಮದ್ಯ ಮತ್ತು ಪೊಲೀಸ್ ಇಲಾಖೆಯವರು 20,675 ರೂ. ಮೌಲ್ಯದ 43.56 ಲೀ. ಮದ್ಯ ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.