Mangaluru: ಕೋಳಿ ಅಂಕಕ್ಕೆ ಅವಕಾಶವಿಲ್ಲ… ಅನುಮತಿಗಾಗಿ ಠಾಣೆಗೆ ಬರಬೇಡಿ: ಎಸ್.ಪಿ
Team Udayavani, Jan 30, 2024, 4:01 PM IST
ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: Budget 2024: ಆಮೆ ವೇಗದಲ್ಲಿ ಕೇಂದ್ರದ ಯೋಜನೆಗಳು-ಪಾಸ್‌ಪೋರ್ಟ್ ಸೇವಾ ಕೇಂದ್ರ ಮಂಜೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.