ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಬೆಳಗ್ಗೆವರೆಗೆ ರೆಡ್ ಅಲರ್ಟ್ ಘೋಷಣೆ; ಜಿಲ್ಲಾಧಿಕಾರಿ
Team Udayavani, Aug 14, 2019, 6:14 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 15ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಇಂದು ಮಧ್ಯಾಹ್ನದಿಂದ ಗುರುವಾರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿಕ್ಷಣ ಸಂಸ್ಥೆಗಳು ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಸುರಕ್ಷಿತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.