ಮಂಗಳೂರಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯ : ಜಿಲ್ಲಾಧಿಕಾರಿ ರಾಜೇಂದ್ರ
Team Udayavani, Mar 22, 2021, 5:55 PM IST
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕೊರೊನಾ 2ನೇ ಅಲೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದ್ದು, ಮಂಗಳೂರಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಹೇಳಿದ್ದಾರೆ.
ಈ ಬಗ್ಗೆ ಮಂಗಳೂರಲ್ಲಿ ಸಾಂಕೇತಿಕವಾಗಿ ಡಿಸಿ, ಡಿಸಿಪಿ, ಆರೋಗ್ಯಾಧಿಕಾರಿ ಮೂಲಕ ಕಾರ್ಯಾಚರಣೆ ನಡೆಸಿ ಮಾತನಾಡಿರುವ ಡಿಸಿ, ಕೊರೊನಾ ಎರಡನೇ ಅಲೆ ತಡೆಗಟ್ಟಲು ಎಲ್ಲರೂ ಸಹಕರಿಸಬೇಕು. ಜನರಿಗೆ ಜಾಗೃತಿ ಮೂಡಿಸಲು ಹಲವು ಕಾರ್ಯಗಳ ಯೋಜನೆ ಮಾಡಲಾಗಿದೆ. ಪ್ರತಿದಿವಸ ಒಂದು ಗಂಟೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಆಟೋ ಚಾಲಕರು, ಪ್ರಯಾಣಿಕರು ಮಾಸ್ಕ್ ಧರಿಸಲೇಬೇಕು. ಮದುವೆ ಸಮಾರಂಭಗಳಲ್ಲಿ ಮಾಸ್ಕ್ ಕಡ್ದಾಯ ಮಾಡಲಾಗಿದೆ. ಸಾರ್ವಜನಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಠಿಣ ನಿಯಮ ತರಲು ಚಿಂತನೆ ನಡೆಸಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಮಾಸ್ಕ್ ಧರಿಸದ ಪ್ರಕರಣ ಕಂಡು ಬರುತ್ತಿವೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Mangaluru: ಮತ್ತೆ ಫ್ಲೆಕ್ಸ್ , ಬ್ಯಾನರ್‌ಗಳ ಉಪಟಳ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.