ಮಂಗಳೂರು:ಮೋರಿಯಲ್ಲಿ ಗೋಣಿ ಚಿಲಕ್ಕೆ ತುಂಬಿ ಎಸೆದ ವ್ಯಕ್ತಿಯ ಶವ ಪತ್ತೆ
Team Udayavani, Jun 2, 2018, 1:48 PM IST
ಸುರತ್ಕಲ್: ನಗರದ ಕೃಷ್ಣಾಪುರ ರಸ್ತೆಯ ಚೊಕ್ಕಬೆಟ್ಟು ಮೋರಿಯಲ್ಲಿ ಶನಿವಾರ ವ್ಯಕ್ತಿಯೊಬ್ಬರ ಶವ ಗೋಣಿ ಚೀಲದಲ್ಲಿ ಪತ್ತೆಯಾಗಿದೆ.
ಕೊಲೆಗೈದು ದೇಹವನ್ನು ಎರಡು ತುಂಡು ಮಾಡಿ ಗೋಣಿ ಚೀಲದಲ್ಲಿ ತುಂಬಿಸಿದ ಕೊಲೆಗಾರರು ಎಸೆದು ಹೋಗಿದ್ದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಮೇಲಕ್ಕೆತ್ತಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.
ಹತ್ಯೆಯಾದ ವ್ಯಕ್ತಿ 45 ವರ್ಷ ಪ್ರಾಯದ ಮರಿಯಪ್ಪ ಎನ್ನುವವನಾಗಿದ್ದು, ಈತ ಕುಷ್ಟಗಿ ತಾಲೂಕಿನ ಚೇಳೂರು ಕಬ್ಬರಡಿ ಗ್ರಾಮದವನು ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kotekar Robbery Case: ಮುಂಬಯಿ, ತಮಿಳುನಾಡಿನಲ್ಲಿ ಮತ್ತೆ ನಾಲ್ವರು ವಶಕ್ಕೆ?
Kotekar Robbery: ಮುರುಗೆಂಡಿಗೆ ಚಿನ್ನ ಮತ್ತು ಫಿಯೆಟ್‌ನದ್ದೇ ಮೋಹ !
Mangaluru: ಕೆನರಾ ಶಿಕ್ಷಣ ಸಂಸ್ಥೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿದೀಪ
Mangaluru: ವ್ಯವಹಾರ ಮನಸ್ತಾಪ: ಹಣಕ್ಕಾಗಿ ಬೆದರಿಕೆ, ದೂರು ದಾಖಲು
Karnataka Sports Meet: ಈಜು… ಚಿಂತನ್ ಶೆಟ್ಟಿ , ರಚನಾ ಬಂಗಾರ ಬೇಟೆ