ಮಂಗಳೂರು: ತೈಲಬೆಲೆ ಏರಿಕೆ ವಿರೋಧಿಸಿ ನೇಣುಹಗ್ಗ ಪ್ರದರ್ಶಿಸಿ ಪ್ರತಿಭಟನೆ!

Team Udayavani, Mar 9, 2021, 2:53 PM IST

ಮಂಗಳೂರು: ತೈಲಬೆಲೆ ಏರಿಕೆ ವಿರೋಧಿಸಿ ನೇಣುಹಗ್ಗ ಪ್ರದರ್ಶಿಸಿ ವಿಶಿಷ್ಟ ಪ್ರತಿಭಟನೆ!

ಮಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಹಾಗೂ ಓಲಾ ಉಬೆರ್ ಟ್ಯಾಕ್ಸಿ ಚಾಲಕರಿಗೆ ಸರಕಾರ ನಿಗದಿಪಡಿಸಿರುವ ದರ ನೀಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಆನ್ ಲೈನ್ ಟ್ಯಾಕ್ಸಿ ಚಾಲಕರ ಸಂಘದ ನೇತೃತ್ವದಲ್ಲಿ  ನೇಣು ಹಗ್ಗ ಪ್ರದರ್ಶಿಸಿ ವಿಶಿಷ್ಟ ಪ್ರತಿಭಟನೆಯನ್ನು ಮಂಗಳೂರಿನ ಮಿನಿ  ವಿಧಾನಸೌಧದ  ಬಳಿ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಘದ ಗೌರವಧ್ಯಕ್ಷ, ಬಿ.ಕೆ ಇಮ್ತಿಯಾಜ್ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹಾಕಿ ಜನ ಸಾಮಾನ್ಯರ ಜೇಬಿಗೆ ಕನ್ನ ಹಾಕಿದೆ. ಸಂಕಷ್ಟದಲ್ಲಿರುವ ಚಾಲಕರಿಗೆ ತೈಲ ಬೆಲೆ ಏರಿಕೆಯು ಗಾಯದ ಉಪ್ಪು ಸುರಿದಂತಾಗಿದೆ. ಚಾಲಕರ ದುಡಿಮೆಯು ಪೆಟ್ರೋಲ್ ಡೀಸೆಲ್ ಖರೀದಿಗೆ ಸಾಕಾಗುತ್ತಿಲ್ಲ. ಸಾಲದ ಕಂತು ಕಟ್ಟಲಾಗದ ಕಾರಣ ಕಾರುಗಳನ್ನು ಹಣಕಾಸು ಸಂಸ್ಥೆಗಳು ವಶಕ್ಕೆ ಪಡೆಯುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಚಾಲಕರು ಸಾಮೂಹಿಕ ಆತ್ಮಹತ್ಯೆ ದಾರಿ ಹಿಡಿಯಬಹುದು ಎಂದರು.

ಇದನ್ನೂ ಓದಿ:ಬೆಳ್ತಂಗಡಿ: ಮರ ಕಡಿಯುವಾಗ ದಾರುಣ ಘಟನೆ; ಮೈಮೇಲೆ ಮರಬಿದ್ದು ಮೂವರು ಸಾವು

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷರಾದ ಎನ್.ರವೀಂದ್ರ ಕಾವೂರು, ಮುಖಂಡರಾದ ರಾಕೇಶ್, ಕರುಣಾಕರ, ಕಲೀಮ್ ಮದನಿ, ವೈ ಶಿವ, ರಶೀದ್, ಮುಸ್ತಫಾ, ಅಲ್ತಾಫ್ ಉಳ್ಳಾಲ, ಮುಂತಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.