ಸರ್ಕಾರಿ ಶಾಲೆಯ ಮಕ್ಕಳ ಅನುಕೂಲಕ್ಕೆ ಡಿಜಿ ಲರ್ನ್ ಆ್ಯಪ್ ಗೆ ಚಾಲನೆ
Team Udayavani, May 23, 2020, 5:25 PM IST
ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಸರಕಾರಿ ಪ್ರೌಡ ಶಾಲೆಗಳ ವಿದ್ಯಾರ್ಥಿಗಳಿಗೆ ಮನೆಯಿಂದಲೇ ವಿದ್ಯಾಭ್ಯಾಸ ನಡೆಸಲು ಸಹಾಯವಾಗುವಂತೆ ಡಿಜಿ ಲರ್ನ್ ಸ್ಮಾರ್ಟ್ ಕ್ಲಾಸ್ ಆ್ಯಪ್ ಬಿಡುಗಡೆ ಮಾಡಲಾಯಿತು. ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಈ ವಿನೂತನ ಆ್ಯಪ್ ಗೆ ಚಾಲನೆ ನೀಡಿದರು
ಮಂಗಳೂರಿನ ಮಂಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಶಾಲೆಗಳಿಗೆ ಡಿಜಿಟಲ್ ಕಲಿಕೆ ಉಪಕರಣಗಳ ವಿತರಣೆ ಮಾಡಲಾಯಿತು.
ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು, ಮೇಯರ್ ದಿವಾಕರ ಪಾಂಡೇಶ್ವರ, ಶಾಸಕ ಡಾ.ವೈ.ಭರತ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.