Karnataka Politics: ಕಾಂಗ್ರೆಸ್‌ಗೆ ಆಪರೇಷನ್ ಹಸ್ತದ ಅವಶ್ಯಕತೆ ಇಲ್ಲ: ದಿನೇಶ್ ಗುಂಡೂರಾವ್
Team Udayavani, Oct 18, 2023, 2:44 PM IST
ಮಂಗಳೂರು: ಕಾಂಗ್ರೆಸ್‌ಗೆ ಆಪರೇಷನ್ ಹಸ್ತ ಮಾಡುವ ಅವಶ್ಯಕತೆ ಇಲ್ಲ. ಬಿಜೆಪಿ ಅಪರೇಷನ್ ಕಮಲದ ಮೂಲಕವೇ ರಾಜಕೀಯ ವ್ಯವಸ್ಥೆಯನ್ನು ಎಷ್ಟು ಹಾಳು ಮಾಡಿದೆ ಎಂಬುದನ್ನು ದೇಶ ನೋಡಿದೆ. ಹಣ ಕೊಟ್ಟು ಬೆದರಿಸಿ ಅಪರೇಷನ್ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು ಕಾಂಗ್ರೆಸ್‌ಗೆ ಸ್ವಯಂ ಪ್ರೇರಣೆಯಿಂದ ಬರುವವರ ಜತೆ ಮಾತನಾಡಬಹುದು. ಆದರೆ, ಯಾವುದೇ ಪಕ್ಷವನ್ನು ಒಡೆಯುವ ಅಥವ ಸೆಳೆಯುವ ಅಗತ್ಯ ನಮಗಿಲ್ಲ ಎಂದರು.
ಜೆಡಿಎಸ್‌ನಿಂದ ಎಷ್ಟು ಜನ ಬರಲಿದ್ದಾರೆ ಎಂಬುದು ಗೊತ್ತಿಲ್ಲ. ಆ ಪಕ್ಷದಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ಸಮಾಧಾನ ಇಲ್ಲದಿರಬಹುದು. ರಾಜಕೀಯದಲ್ಲಿ ಈ ರೀತಿಯ ಬೆಳವಣಿಗೆ ಇದ್ದೇ ಇರುತ್ತದೆ. ಅಪರೇಷನ್ ಹಸ್ತ ಮಾಡುವ ಅಗತ್ಯ ನಮಗಿಲ್ಲ ಎಂದವರು ಹೇಳಿದರು.
ಪಂಚ ರಾಜ್ಯಗಳಲ್ಲಿ ಬಿಜೆಪಿಗೆ ಸೋಲಿನ ಭೀತಿ ಕಾಡತೊಡಗಿದೆ. ಆಧಾರ ರಹಿತ ಆರೋಪ ಮಾಡುವುದು ಬಿಜೆಪಿಗೆ ಚಾಳಿಯಾಗಿದೆ ಎಂದವರು ದೂರಿದರು.
ಇದನ್ನೂ ಓದಿ: Siddaramaiah: ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ; ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Ullala: ತ್ರಿವಳಿ ತಲಾಖ್ ಪ್ರಕರಣ: ಆರೋಪಿಯ ಸೆರೆ
Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.