ಬದಲಾಗುತ್ತಿದೆ “ಡಾನ್‌ಬಾಸ್ಕೋ’ ರಂಗಮಂದಿರ

Team Udayavani, Feb 10, 2021, 3:06 PM IST

Donbasco theater

ಜ್ಯೋತಿ, : ಕೊಂಕಣಿ, ತುಳು, ಬ್ಯಾರಿ, ಕನ್ನಡ ಸೇರಿದಂತೆ ರಂಗಭೂಮಿಯ ವಿವಿಧ ಪ್ರಕಾರಗಳ ಪ್ರದರ್ಶನಕ್ಕೆ ಕಳೆದ 70 ವರ್ಷಗಳಿಂದ ಅವಕಾಶ ನೀಡಿದ ಮಂಗಳೂರಿನ ಹೆಗ್ಗುರುತು “ಡಾನ್‌ ಬಾಸ್ಕೋ’ ರಂಗಮಂದಿರ ಇದೀಗ ನವೀಕರಣಗೊಳ್ಳುತ್ತಿದ್ದು, ಆಧುನಿಕ ಚೆಲುವಿಗೆ ಬದಲಾಗಲಿದೆ

1943ರಲ್ಲಿ ಹುಟ್ಟಿಕೊಂಡ “ಕೊಂಕಣಿ ನಾಟಕ್‌ ಸಭಾ’ ಸಂಸ್ಥೆಯ ಮೂಲಕ “ಡಾನ್‌ ಬಾಸ್ಕೋ’ ರಂಗಮಂದಿರ 70 ವರ್ಷಗಳ ಹಿಂದೆ ಆರಂಭಗೊಂಡಿತ್ತು. ನಾಟಕದ ಮೂಲಕ ನೈತಿಕ ಮೌಲ್ಯ, ಜೀವನ ಶೈಲಿ ಒಳಗೊಂಡ ಧಾರ್ಮಿಕ ಸಾಧನೆ ಎಂಬ ಸಂಕಲ್ಪದೊಂದಿಗೆ ರಂಗಮಂದಿರ ರೂಪುಗೊಂಡಿತ್ತು.

ಇದನ್ನೂ ಓದಿ:ತಾ.ಪಂ. ರದ್ದತಿ ಪ್ರಸ್ತಾವ: ಕೆಲವರಿಗೆ ಆತಂಕ, ಹಲವರಿಗೆ ನಿರಾತಂಕ!

ಸುದೀರ್ಘ‌ ವರ್ಷ ನಾಟಕ/ಸಂಗೀತ/ನಾಟ್ಯ ಸಹಿತ ವಿವಿಧ ಪ್ರಕಾರಗಳಲ್ಲಿ ಡಾನ್‌ ಬಾಸ್ಕೋ ಸಾವಿರಾರು ಪ್ರದರ್ಶನಗಳ ಮೂಲಕ ಅವಕಾಶ ಕಲ್ಪಿಸಿತ್ತು. ಕರಾವಳಿಯ ಮೊದಲ ರಂಗಮಂದಿರ ಎಂಬ ಮಾನ್ಯತೆ ಕೂಡ ಇದಕ್ಕಿದೆ.
ಇದು 650 ಆಸನಗಳನ್ನು ಹೊಂದಿದೆ. ವಿಶಾಲವಾದ ಮೂರು ಸಾಲು ಕುರ್ಚಿ ಹಾಕಬಲ್ಲ ಉತ್ತಮ ವೇದಿಕೆಯಿದೆ. ನಾಟಕ ಸಂಬಂಧಿತ ಎಲ್ಲ ವ್ಯವಸ್ಥೆಗಳನ್ನು ಜೋಡಿಸಲು ಇಲ್ಲಿ ಅವಕಾಶವಿದೆ. ಪ್ರಸಾಧನ ಕೊಠಡಿ, ತಾತ್ಕಾಲಿಕ ವಿಶ್ರಾಂತಿ ಸ್ಥಳ ಕೂಡ ಇದೆ. ಪ್ರೇಕ್ಷಕರಿಗೆ ಸೂಕ್ತವೆನಿಸುವ ಆಸನ ವ್ಯವಸ್ಥೆ ಇಲ್ಲಿದೆ.

ಕೊಂಕಣಿ ನಾಟಕ್‌ ಸಭಾ ಕಾರ್ಯ ದರ್ಶಿ ಪ್ಲೋಯಿಡ್‌ ಡಿಮೆಲ್ಲೋ “ಉದಯವಾಣಿ-ಸುದಿನ’ ಜತೆಗೆ ಮಾತನಾಡಿ, ” 70 ವರ್ಷಗಳ ಹಳೆಯ ಡಾನ್‌ಬಾಸ್ಕೋ ಇದೀಗ ನವೀಕರಣಕ್ಕೆ ಸಿದ್ಧವಾಗಿದೆ. ರಂಗಮಂದಿರದ ಮೂಲ ಚೆಲುವಿಗೆ ಯಾವುದೇ ಧಕ್ಕೆ ಆಗದಂತೆ ಹಲವು ಬದಲಾವಣೆ ಮಾಡಲು ಉದ್ದೇಶಿಸಲಾಗಿದೆ. ರೂಫ್‌ ಕೆಲಸ, ಪ್ಲಾಸ್ಟರಿಂಗ್‌, ಆಸನ ವ್ಯವಸ್ಥೆ ಬದಲಾವಣೆ ಸಹಿತ ವಿವಿಧ ಬದಲಾವಣೆಗಳನ್ನು ಮಾಡಲು ಉದ್ದೇಶಿಸಲಾಗಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಇನ್ನಷ್ಟು ಕಲಾ ಚಟುವಟಿಕೆಗಳಿಗೆ ಪೂರಕವೆನಿಸುವ, ಕಡಿಮೆ ದರದಲ್ಲಿ ಅವಕಾಶ ನೀಡಲು ಉದ್ದೇಶಿಸಲಾಗಿದೆ. ಮುಂದಿನ ನಾಲ್ಕು ತಿಂಗಳುಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ನಿರೀಕ್ಷೆಯಿದೆ’ ಎಂದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.