ಹೋಟೆಲ್ ನಲ್ಲಿ ಕುಳಿತಿದ್ದ ಯುವತಿಗೆ ಹಳೆಯ ಗೆಳೆಯನ ಗ್ಯಾಂಗ್ ನ ದಾಳಿ: ಚೂರಿ ಇರಿತ

ಮಂಗಳೂರಿನ ಕದ್ರಿಯಲ್ಲಿ ನಡೆದ ಘಟನೆ

Team Udayavani, Feb 1, 2021, 9:40 AM IST

ಹೋಟೆಲ್ ನಲ್ಲಿ ಕುಳಿತಿದ್ದ ಯುವತಿಗೆ ಹಳೆಯ ಗೆಳೆಯನ ಗ್ಯಾಂಗ್ ನ ದಾಳಿ: ಚೂರಿ ಇರಿತ

ಮಂಗಳೂರು: ತನ್ನ ಗೆಳೆಯರೊಂದಿಗೆ ಯುವತಿಯೊಬ್ಬರು ಹೋಟೆಲ್ ನಲ್ಲಿ ಕುಳಿತಿದ್ದಾಗ ಆಕೆಯ ಹಳೆ ಪರಿಚಯದ ಸ್ನೇಹಿತ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ನಡೆಸಿದ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ.

ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ:ದುಷ್ಕರ್ಮಿಗಳಿಂದ ಮಾಜಿ ಸಿಎಂ ಧರಂಸಿಂಗ್‌ ಅವರ ದೂರದ ಸಂಬಂಧಿಯ ಅಪಹರಿಸಿ ಕೊಲೆ

ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರು ದಾಳಿ ನಡೆಸಿದ್ದಾರೆ. ಹೋಟೆಲ್ ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.

ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

vijayapura-Police

Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.