![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿ ಬಿಡುಗಡೆ
Team Udayavani, May 23, 2020, 1:01 PM IST
![ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿ ಬಿಡುಗಡೆ](https://www.udayavani.com/wp-content/uploads/2020/05/mang-covbid-620x348.jpg)
ಮಂಗಳೂರು: ಇಲ್ಲಿನ ಕೋವಿಡ್ ಆಸ್ಪತ್ರೆಯಿಂದ ಐವರು ಸೋಂಕಿತರು ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ. ಬಂಟ್ವಾಳದ ಮೂವರು ಮತ್ತು ಮಂಗಳೂರೂ ಬೊಳೂರಿನ ಇಬ್ಬರು ಸೋಂಕಿತ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದು ಮೂವರು ಬಂಟ್ವಾಳದ ಸೋಂಕಿತರು ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯ ಅತೀ ದೊಡ್ಡ ಕೋವಿಡ್-19 ಹಾಟ್ ಸ್ಪಾಟ್ ಆಗಿದ್ದ ಬಂಟ್ವಾಳ ಈಗ ಸೋಂಕು ಮುಕ್ತವಾಗಿದೆ. ದ.ಕ ಜಿಲ್ಲಾಡಳಿತವು ಇಂದು ಡಿಸ್ಚಾರ್ಜ್ ಆದ ರೋಗಿಗಳನ್ನು ಬೀಳ್ಕೊಟ್ಟಿದೆ
ಸದ್ಯ ಮಂಗಳೂರು ಕೋವಿಡ್ ಆಸ್ಪತ್ರೆ ಯಲ್ಲಿ 31 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ಮಂದಿ ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲಾ ಕೋವಿಡ್-19 ಸೋಂಕಿತ ರೋಗಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೆನ್ಲಾಕ್ ಆಸ್ಪತ್ರೆ ಯ ಅಧೀಕ್ಷಕ ಡಾ.ಸದಾಶಿವ ಶಾನುಭೋಗ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![SHIVAMOGGA](https://www.udayavani.com/wp-content/uploads/2024/07/SHIVAMOGGA-150x90.jpg)
Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ
![ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ](https://www.udayavani.com/wp-content/uploads/2024/07/8-3-150x90.jpg)
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.