ಮಂಗಳೂರಿನಲ್ಲಿ ವೈದ್ಯರಿಗೂ ವಕ್ಕರಿಸಿದ ಕೋವಿಡ್-19 ಸೋಂಕು!
Team Udayavani, Jun 25, 2020, 1:23 PM IST
ಮಂಗಳೂರು: ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವಾಗಲೇ ಮಂಗಳೂರಿನ ಐವರು ವೈದ್ಯರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ನಗರದ ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ ಮತ್ತು ಖಾಸಗಿ ಅಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಐವರು ವೈದ್ಯರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿದೆ.
28 ವರ್ಷದ ಯುವಕ, 28 ವರ್ಷದ ಇಬ್ಬರು ಯುವತಿಯರು ಮತ್ತು 27 ವರ್ಷದ ಇಬ್ಬರು ಯುವತಿಯರು ಸೋಂಕಿಗೆ ಒಳಗಾಗಿದೆ. ಇವರಲ್ಲಿ ಒಬ್ಬರು ಕೋವಿಡ್ ಆಸ್ಪತ್ರೆಯಲ್ಲಿ, ಮೂವರು ಲೇಡಿಗೋಷನ್ ಹೆರಿಗೆ ಆಸ್ಪತ್ರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು
ಈ ಐವರಿಗೆ ಕೋವಿಡ್-19 ಸೋಂಕು ತಾಗಿರುವ ಕಾರಣ 30 ಜನ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.