ಸಿಸಿಬಿಗೂ ಸೋಂಕು ಸಂಕಟ: ಮಂಗಳೂರಿನ ನಾಲ್ವರು ಸಿಸಿಬಿ ಪೊಲೀಸರಿಗೆ ಕೋವಿಡ್19 ಸೋಂಕು ದೃಢ

Team Udayavani, Jul 3, 2020, 3:31 PM IST

ಸಿಸಿಬಿಗೂ ಸೋಂಕು ಸಂಕಟ

ಮಂಗಳೂರು: ಕೇಂದ್ರ ಅಪರಾಧ ದಳದ ಮಂಗಳೂರು ವಿಭಾಗದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಕೋವಿಡ್-19 ಸೋಂಕು ದೃಢವಾಗಿರುವ ಬಗ್ಗೆ ವರದಿಯಾಗಿದೆ.

ಜಿಲ್ಲೆಯಲ್ಲಿಇದುವರೆಗೆ ಓರ್ವ ಎಸಿಪಿ ದರ್ಜೆಯ ಅಧಿಕಾರಿ ಸೇರಿ 18 ಮಂದಿ ಪೊಲೀಸರಿಗೆ ಕೋವಿಡ್ 19 ಸೋಂಕು ತಾಗಿದೆ. ಅದರಲ್ಲೂ ಉಳ್ಳಾಲ ಠಾಣೆಯಲ್ಲಿ 12 ಮಂದಿಗೆ ಸೋಂಕು ದೃಢವಾಗಿದೆ.

ಶುಕ್ರವಾರ ನಾಲ್ವರು ಸಿಸಿಬಿ ಪೊಲೀಸರಿಗೆ ಮಂಗಳೂರಿನಲ್ಲಿ ಸೋಂಕು ದೃಢವಾಗಿದೆ.ಕೋವಿಡ್ 19 ಸೋಂಕು ದೃಢವಾದ ಎಲ್ಲಾ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಜಿಲ್ಲಾಡಳಿತ ಈ ಕುರಿತು ಇನ್ನಷ್ಟೇ ಸ್ಪಷ್ಟಪಡಿಸಬೇಕಿದೆ.

ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಮತ್ತು ಅವರ ಕುಟುಂಬಿಕರಿಗೆ ಸಾಕಷ್ಟು ರಕ್ಷಣೆ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ -19 ಸೋಂಕಿತರ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಗುರುವಾರ ಜಿಲ್ಲೆಯಲ್ಲಿ 90 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಜಿಲ್ಲೆಯ ಶಾಸಕರೊಬ್ಬರು ಕೂಡಾ ಸೋಂಕಿಗೆ ಒಳಗಾಗಿದ್ದರು. ಗುರುವಾರ ಅಂತ್ಯಕ್ಕೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 923ಕ್ಕೆ ತಲುಪಿದೆ.

ಟಾಪ್ ನ್ಯೂಸ್

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.