ಮಂಗಳೂರು ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿ ವೈಟ್ ಡೋವ್ಸ್ ಸಂಸ್ಥೆಯಿಂದ ಊಟದ ವ್ಯವಸ್ಥೆ
Team Udayavani, Mar 27, 2020, 4:35 PM IST
ಮಂಗಳೂರು: ದೇಶದಾದ್ಯಂತ ಲಾಕ್ ಡೌನ್ ಆದೇಶವಿದ್ದು ಸಂಚಾರ ವ್ಯವಸ್ಥೆ, ಅಂಗಡಿ ಮುಂಗಟ್ಟು ಬಂದ್ ಆಗಿದೆ. ಇದಿರಿಂದ ಬಹಳಷ್ಟು ಜನರು ನಿರಾಶ್ರಿತರಾಗಿದ್ದಾರೆ. ಮಂಗಳೂರು ನಗರದಲ್ಲಿ ಹಲವರು ಊಟಕ್ಕೂ ಕಷ್ಟಪಡುತ್ತಿದ್ದು, ಹಲವು ಸಂಘ ಸಂಸ್ಥೆಗಳು ಊಟದ ವ್ಯವಸ್ಥೆ ಮಾಡಿ ಮಾದರಿಯಾಗಿದ್ದಾರೆ.
ಕಳೆದ 21 ವರ್ಷಗಳಿಂದ ಮಂಗಳೂರಿನ ವೈಟ್ ಡೋವ್ಸ್ ಎಂಬ ಸೇವಾ ಸಂಸ್ಥೆ ಸರಕಾರಿ ವೆನ್ ಲಾಕ್ ಆಸ್ಪತ್ರೆ ಆವರಣದಲ್ಲಿ ಆಹಾರ ಪೂರೈಕೆ ಮಾಡುತ್ತಿದ್ದರು. ಕೋವಿಡ್-19 ವೈರಸ್ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಮಾಡಿರುವ ಹಿನ್ನೆಯಲ್ಲಿ ವಸತಿ ಸೌಕರ್ಯ ಇಲ್ಲದ ಆಹಾರ ದೊರೆಯದವರಿಗೆ ವೈಟ್ ಡೋವ್ಸ್ ಸಂಸ್ಥೆ ಮೂರು ಹೊತ್ತಿನ ಆಹಾರ ಪೂರೈಕೆ ಮಾಡುತ್ತಿದೆ.
ಈ ಬಗ್ಗೆ ವೈಟ್ ಡೋವ್ಸ್ ಸಂಸ್ಥೆಯ ಸಂಸ್ಥಾಪಕರಾದ ಕೊರಿನ್ ರಸ್ಕಿನಾ ಅವರು ಮಾಹಿತಿ ನೀಡಿದ್ದು, ಆಹಾರ ವಿತರಣೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ಡುಕೊಳ್ಳಲು ಅವರಿಗೆ ಮನವರಿಕೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.