ಬಿಪಿಎಲ್‌ ಕಾರ್ಡುದಾರರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ


Team Udayavani, Aug 13, 2020, 1:57 AM IST

ಬಿಪಿಎಲ್‌ ಕಾರ್ಡುದಾರರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ

ಸಾಂದರ್ಭಿಕ ಚಿತ್ರ

ಮಂಗಳೂರು: ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಕೋವಿಡ್‌-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್‌ ಭಾರತ್‌ ಕಾರ್ಡನ್ನು ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡನ್ನು ಮಾಡಿಸುವ ಸಂದರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಆವಶ್ಯಕ. ಬಿ.ಪಿ.ಎಲ್‌. ಕಾರ್ಡ್‌ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಎ.ಪಿ.ಎಲ್‌. ಕಾರ್ಡ್‌ ಹೊಂದಿದ ಫಲಾನುಭವಿಗಳಿಗೆ ಪಾವತಿ ಆಧಾರದ ಮೇಲೆ ಸರಕಾರಿ ಪ್ಯಾಕೇಜ್‌ ದರದ ಶೇ.30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ 1.50 ಲಕ್ಷ ರೂ. ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ ಹಾಜರುಪಡಿಸಿ ಸಹ ಚಿಕಿತ್ಸೆ ಪಡೆದುಕೊಳ್ಳಬಹುದು.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.