Mangaluru:ಭವಿಷ್ಯದ ಮಂಗಳೂರಿಗೆ ಹಸುರು ಅಗತ್ಯ: ಶಶಿಧರ ಹೆಗ್ಡೆ

"ಹಸಿರೇ ಉಸಿರು' ಅಭಿಯಾನ; ದಡ್ಡಲಕಾಡಿನಲ್ಲಿ ಗಿಡ ನೆಡುವ ಕಾರ್ಯಕ್ರಮ

Team Udayavani, Jul 29, 2024, 3:55 PM IST

greenery

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ನೇತೃತ್ವ ಹಾಗೂ ಉದಯವಾಣಿ ಸಹಭಾಗಿತ್ವದಲ್ಲಿ ನಗರ ವ್ಯಾಪ್ತಿಯಲ್ಲಿ 10 ಸಾವಿರ ಗಿಡಗಳನ್ನು ನೆಡುವ ಮಹತ್ವಾಕಾಂಕ್ಷೆಯ “ಹಸಿರೇ ಉಸಿರು’ ಅಭಿಯಾನದ ಪ್ರಯುಕ್ತ 11ನೇ ಕಾರ್ಯಕ್ರಮಕ್ಕೆ ದೇರೆಬೈಲ್‌ ದಕ್ಷಿಣ ವಾರ್ಡ್‌ನ ದಡ್ಡಲಕಾಡಿನಲ್ಲಿ ರವಿವಾರ ಚಾಲನೆ ನೀಡಲಾಯಿತು.

ಮಾಜಿ ಮೇಯರ್‌, ಸ್ಥಳೀಯ ಮನಪಾ ಸದಸ್ಯಎಂ. ಶಶಿಧರ ಹೆಗ್ಡೆ ಮಾತನಾಡಿ, ಮಂಗಳೂರು ನಗರ ಹಸುರೀಕರಣ ಮಾಡಬೇಕಾದ್ದು ನಮ್ಮೆಲ್ಲರ ಜವಾಬ್ದಾರಿ. ಭವಿಷ್ಯದ ದಿನಗಳಿಗೆ ಹಸುರು ಅತ್ಯಂತ ಅಗತ್ಯ ಮತ್ತು ಅನಿವಾರ್ಯ. ಈ ಕಾರಣದಿಂದ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಹೆಚ್ಚು ಆದ್ಯತೆ ನೀಡಬೇಕಾಗಿದೆ.ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಅವರ ಆಶಯದಂತೆ ಮಂಗಳೂರು ಪಾಲಿಕೆಯು “ಉದಯವಾಣಿ’ ಸಹಯೋಗದಲ್ಲಿ ವಾರ್ಡ್‌ ಮಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸುವುದು ಅಭಿನಂದನೀಯ ಎಂದರು.

ಕೋರ್ದಬ್ಬು ದೈವಸ್ಥಾನದ ಗುರಿಕಾರ ಜಯಶೀಲ, ಪಾಲಿಕೆ ನಾಮ ನಿರ್ದೇಶಿತ ಸದಸ್ಯ ಚೇತನ್‌ ಕುಮಾರ್‌, ಕಾಂಗ್ರೆಸ್‌ ವಾರ್ಡ್‌ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಕಾಂಗ್ರೆಸ್‌ ಬೂತ್‌ ಅಧ್ಯಕ್ಷ ಪ್ರವೀಣ್‌ ಚಂದ್ರಹಾಸ್‌ ಶೆಟ್ಟಿ, ಸಂದೇಶ್‌, ರವಿ, ಪೃಥ್ವಿ, ಪಾಲಿಕೆ ಆರೋಗ್ಯ ನಿರೀಕ್ಷಕ ಅರುಣ್‌ ಕುಮಾರ್‌, ಆರೋಗ್ಯ ನಿರೀಕ್ಷಕ ಸಹಾಯಕ ಸುದೇಶ್‌, ದಶರಥ ಕಾಪಿಕಾಡ್‌, ಅಶೋಕ್‌, ಶಶಿ, ಸುಧಾಕರ್‌, ದಶರಥ ದಡ್ಡಲಕಾಡ್‌, ಆನಂದ ದಡ್ಡಲಕಾಡ್‌ ಮತ್ತಿತರರಿದ್ದರು.

ಬ್ಲ್ಯಾ ಕ್‌ಸ್ಪಾಟ್‌ ಜಾಗವಿನ್ನು ಹಸುರುಮಯ
ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ದಡ್ಡಲಕಾಡಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಈ ಪರಿಸರದಲ್ಲಿ ತ್ಯಾಜ್ಯ ಎಸೆಯುವ ಬ್ಲ್ಯಾಕ್‌ಸ್ಪಾಟ್‌ ನಿರ್ಮಾಣಗೊಂಡು ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿತ್ತು. ಇದೀಗ ತ್ಯಾಜ್ಯ ಇರುವ ಪ್ರದೇಶ ಸ್ವಚ್ಛಗೊಳಿಸಿ ಅಲ್ಲಿ ವಿವಿಧ ರೀತಿಯ ಗಿಡ ನೆಡುವ ಕಾರ್ಯಕ್ರಮ ನಡೆದಿದೆ. ಇದರೊಂದಿಗೆ ಪರಿಸರ ಸಂರಕ್ಷಣೆಯ ಜತೆ ಸ್ವಚ್ಛತೆಗೂ ಆದ್ಯತೆ ನೀಡಲಾಗಿದೆ.

ಟಾಪ್ ನ್ಯೂಸ್

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.