![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 1, 2023, 10:19 AM IST
ಸಾಂದರ್ಭಿಕ ಚಿತ್ರ- ಕಂಬಳ
ಮೂಡಬಿದಿರೆ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯು ಸೆಪ್ಟೆಂಬರ್ 10 ಬೆಳಿಗ್ಗೆ ಗಂಟೆ 10.00ಕ್ಕೆ ಮೂಡಬಿದಿರೆಯ ಸೃಷ್ಠಿ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ.
ನೂತನ ಕಂಬಳ ಜಿಲ್ಲಾ ಸಮಿತಿ ರಚನೆ ಹಾಗೂ 2023-24 ನೇ ಋತುವಿನ ವಿವಿಧ ಕಂಬಳದ ದಿನಾಂಕಗಳನ್ನು ಅದೇ ದಿನ ನಿರ್ಧರಿಸಲಾಗುವುದು.
ಇದನ್ನೂ ಓದಿ:UPT20; ಸೂಪರ್ ಓವರ್’ನಲ್ಲಿ ಬೇಕಿತ್ತು 17 ರನ್; ಹ್ಯಾಟ್ರಿಕ್ ಸಿಕ್ಸರ್ ಬಾರಿಸಿದ ರಿಂಕು ಸಿಂಗ್
ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ತೀರ್ಪುಗಾರರು, ಓಟಗಾರರು, ಕಂಬಳ ಸಹಕಾರಿ ವರ್ಗದವರು ಭಾಗವಹಿಸುವಂತೆ ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.