Mangaluru ನಕಲಿ ಉತ್ಪನ್ನ ಮಾರಾಟ: ಎಫ್ಐಆರ್ ದಾಖಲು
Team Udayavani, Aug 8, 2024, 11:20 PM IST
ಮಂಗಳೂರು: ನಗರದ ಬೀಬಿ ಅಲಾಬಿ ರಸ್ತೆಯಲ್ಲಿರುವ ಲಕ್ಷ್ಮಣ್ ಹರಿ ಕಟ್ಟಡದಲ್ಲಿರುವ ಅಂಗಡಿಯೊಂದರಲ್ಲಿ ಗೋದ್ರೆಜ್ ಕಂಪೆನಿ ಹೆಸರಿನ ನಕಲಿ ಹಾಗೂ ದೋಷಪೂರಿತ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಎಫ್ಐಆರ್ ದಾಖಲಾಗಿದೆ.
ಕಂಪೆನಿಯ ಅಧಿಕೃತ ಪ್ರತಿನಿಧಿಗಳು ಆ.1ರಂದು ಮಂಗಳೂರಿಗೆ ಬಂದು ಮಾಹಿತಿ ಸಂಗ್ರಹಿಸುವಾಗ “ಜಯ್ ವಿಹಾತ್ ಮಾರ್ಕೆಟಿಂಗ್’ ಅಂಗಡಿಯಲ್ಲಿ ಗೋದ್ರೆಜ್ ಕಂಪೆನಿಯ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದನ್ನು ಖಚಿತಪಡಿಸಿಕೊಂಡಿದೆ.
ಈ ಬಗ್ಗೆ ಆ.5ರಂದು ಅಂಗಡಿಯ ಮಾಲಕರ ವಿರುದ್ಧ ಮಂಗಳೂರು ಉತ್ತರ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಇದೀಗ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು
Kittur: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾ*ವು
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.