ಮಂಗಳೂರು: 30.73 ಲಕ್ಷ ರೂ ಮೌಲ್ಯದ ಚಿನ್ನ ವಶಕ್ಕೆ
Team Udayavani, Apr 9, 2021, 2:59 PM IST
ಮಂಗಳೂರು: ಅಕ್ರಮವಾಗಿ ವಿದೇಶದಿಂದ ವಿಮಾನದ ಮೂಲಕ ಸಾಗಿಸುತ್ತಿದ್ದ 30.73 ಲಕ್ಷ ರೂ ಮೌಲ್ಯದ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಲಾಗಿದೆ.
ಕಾಸರಗೋಡಿನ ಇಬ್ರಾಹಿಂ ಪನಲಂ ಅಬ್ದುಲ್ಲಾ ಎಂಬ ಪ್ರಯಾಣಿಕ ದುಬೈನಿಂದ ಬರುತ್ತಿದ್ದು, 647 ಗ್ರಾಮ್ ಚಿನ್ನವನ್ನು ತನ್ನ ಒಳ ಉಡುಪಿನಲ್ಲಿರಿಸಿ ತರುತ್ತಿದ್ದ. ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ವೇಳೆ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳಾದ ಅವಿನಾಶ್ ಕಿರಣ್ ರೊಂಗಾಲಿ, ಸತೀಶ್, ಶ್ರೀಕಾಂತ್ ಮತ್ತು ತಂಡ ಕಾರ್ಯಚರಣೆಯಲ್ಲಿ ಭಾಗವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.