![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 24, 2021, 12:12 PM IST
ಮಂಗಳೂರು : ವ್ಯಕ್ತಿಯು ಅಕ್ರಮವಾಗಿ ಸಾಗಿಸುತ್ತಿದ್ದ 9.6 ಲಕ್ಷ ರೂ. ಮೌಲ್ಯದ 196 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳ ತಂಡ ಶುಕ್ರವಾರ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಕಾಸರಗೋಡು ಮೂಲದ ಅಬ್ದುಲ್ ರಹೀಮ್ ಎರಿಯಲ್ ಜಾಫರ್ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯು ದುಬೈನಿಂದ ಏರ್ ಇಂಡಿಯಾ ಫ್ಲೈಟ್ ಐಎಕ್ಸ್ 384ನಲ್ಲಿ ಆಗಮಿಸಿದ್ದಾನೆ.
ಪ್ರವೀಣ್ ಕಂಡಿ ನೇತೃತ್ವದ ಕಸ್ಟಮ್ಸ್ ಆಧಿಕಾರಿಗಳ ತಂಡ ಕಾರ್ಯಾಚರಣೆ ಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದಿದೆ. ಆರೋಪಿ ಜಾಫರ್ ಚಿನ್ನವನ್ನು ಕಿಚನ್‌ವೇರ್, ಗ್ಯಾಸ್ ಲೈಟರ್ , ಎಂಪಿ3 ಪ್ಲೇಯರ್ ಮತ್ತು ಇಯರ್ ಫೋನ್ ಗಳಿಗೆ ಲೇಪಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳ ತಂಡ ತಿಳಿಸಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.