Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು
Team Udayavani, Sep 24, 2024, 9:15 PM IST
ಬಂಟ್ವಾಳ: ಗೋಳ್ತಮಜಲು ಗ್ರಾಮದ ಹೊಸ್ಮಾರಿನ ವ್ಯಕ್ತಿಯೊಬ್ಬರು ಮನೆಯ ಮೆಟ್ಟಿಲಿನಿಂದ ಜಾರಿ ಬಿದ್ದು ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಸೆ. 23ರಂದು ನಡೆದಿದೆ.
ಹೊಸ್ಮಾರು ನಿವಾಸಿ ಧರ್ಣಪ್ಪ (64) ಮೃತಪಟ್ಟವರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಔಷಧ ತೆಗೆದುಕೊಳ್ಳುತ್ತಿದ್ದರು. ಸೆ. 23ರಂದು ಬೆಳಗ್ಗೆ 6.30ಕ್ಕೆ ಮನೆಯ ಹೊರಗೆ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ. ತತ್‌ಕ್ಷಣ ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
BJP Protest: ರೈತರ ಜಮೀನು ವಕ್ಫ್ ಖಾತೆಗೆ ಭೂಪರಿವರ್ತನೆ
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.