Gurupura: ಐವರ ಮೇಲೆ ಹೆಜ್ಜೇನು ದಾಳಿ; ಗಾಯ
Team Udayavani, Dec 5, 2024, 9:45 PM IST
ಮಂಗಳೂರು: ಗುರುಪುರ ಮಠದ ಬೈಲಿನಲ್ಲಿ ಬುಧವಾರ ಐವರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಬೇಬಿ ಯಾನೆ ಸರೋಜಾ, ಗಣೇಶ್ ಕೊಟ್ಟಾರಿ, ಶೋಧನ್ ಅವರು ಗಂಭೀರ ಗಾಯಗೊಂಡಿದ್ದು, ಇತರ ಇಬ್ಬರು ಅಲ್ಪ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.
ಬೇಬಿ ಅವರು ಮನೆಯ ಅಂಗಳದಲ್ಲಿದ್ದ ವೇಳೆ ಹೆಜ್ಜೇನು ಗುಂಪು ದಾಳಿ ಮಾಡಿದ್ದು, ಅವರು ರಸ್ತೆಗೆ ಓಡಿ ಬಂದಾಗ ನೆರವಿಗೆ ಬಂದ ಗಣೇಶ್ ಅವರ ಮೇಲೂ ದಾಳಿ ಮಾಡಿದೆ. ಹೆಜ್ಜೇನಿನಿಂದ ತಪ್ಪಿಸಿಕೊಳ್ಳಲು ರಸ್ತೆಯಲ್ಲಿ ಓಡುತ್ತಿದ್ದಾಗ ಶೋಧನ್ ನೆರವಿಗೆ ಬಂದಿದ್ದು, ಅವರೂ ದಾಳಿಗೊಳಗಾಗಿದ್ದರು. ಗಣೇಶ್ ರೈನ್ ಕೋಟ್ಹಾಕಿ ತಪ್ಪಿಸಿಕೊಂಡಿದ್ದು, ಶೋಧನ್ ಮನೆಯೊಂದರ ಬಳಿ ಹೋಗಿ ಮೈಗೆ ನೀರು ಹಾಕಿಕೊಂಡಿದ್ದರು. ಗಾಯಗೊಂಡ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.