ಮುಂದುವರಿದ ಮಳೆಯ ಆರ್ಭಟ: ಜು.5 ರಂದು ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
Team Udayavani, Jul 4, 2023, 8:16 PM IST
ಮಂಗಳೂರು: ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯ ಸೂಚನೆಯಂತೆ ಜಿಲ್ಲೆಯಲ್ಲಿ 4 ಮತ್ತು 5 ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 5 ರಂದು ರಜೆಯನ್ನು ಘೋಷಿಸಲಾಗಿದೆ.
ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ಹೊರಡಿಸಿದೆ.
ಇದನ್ನೂ ಓದಿ: Karwar; ಟ್ಯಾಗೋರ್ ಕಡಲತೀರದಲ್ಲಿ ಡಾಲ್ಪಿನ್ ಕಳೆಬರಹ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.