ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಹೋಂ ಕ್ವಾರಂಟೈನ್ ಗೆ ಶಿಪ್ಟ್
Team Udayavani, May 15, 2020, 10:45 AM IST
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಹಾಟ್ ಸ್ಪಾಟ್ ಆಗಿ ಗುರುತಿಸಿಕೊಂಡಿರುವ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿರುವುದರಿಂದ ಅವರನ್ನು ಹೋಂ ಕ್ವಾರಂಟೈನ್ ಗೆ ಶಿಪ್ಟ್ ಮಾಡಲಾಗಿದೆ.
ಆಸ್ಪತ್ರೆಯಲ್ಲಿ ಒಟ್ಟು 14 ದಿನಗಳ ಕ್ವಾರಂಟೈನ್ ಅವಧಿಯನ್ನು ಅವರು ಪೂರ್ತಿಗೊಳಿಸಬೇಕಿತ್ತು. ಆದರೆ ಅವರ ಗಂಟಲುದ್ರವ ಮಾದರಿ ವರದಿ ಬರಲು ವಿಳಂಬವಾಗಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಹೊರಬಿಡಲು ತಡವಾಗಿದೆ. ಇದೀಗ 22 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ. ಪೂರ್ತಿ 28 ದಿನಗಳ ಅವಧಿ ಮುಗಿಯುವವರೆಗೆ ಅವರು ಮನೆಯಲ್ಲಿ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ.
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಕೋವಿಡ್-19 ಸೋಂಕಿಗೆ ತುತ್ತಾಗಿದ್ದರು. ನಂತರ ಈ ಆಸ್ಪತ್ರೆಯಲ್ಲಿದ್ದ ಕೆಲವರಿಗೆ ಸೋಂಕು ಹರಡಿತ್ತು. ಈ ಕಾರಣದಿಂದ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.