ತಾಲಿಬಾನ್ ತರ ಯೋಚಿಸಿದರೆ ,ಮಟ್ಟ ಹಾಕುವುದಕ್ಕೂ ಗೊತ್ತಿದೆ : ಭರತ್ ಶೆಟ್ಟಿ ವೈ

Team Udayavani, Aug 16, 2021, 8:04 AM IST

gfhfghg

ಮಂಗಳೂರು : ತಾಲಿಬಾನ್ ಮತಾಂಧ  ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ  ನಿಮ್ಮ ಮತಾಂಧ ತೆಯನ್ನು  ಮಟ್ಟ ಹಾಕಲು  ಸರಕಾರ ಬದ್ದವಾಗಿದೆ ಎಂದು ಶಾಸಕ ಡಾಮಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.

ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು  ಗೌರವಿಸಿ ಬದುಕಬೇಕು.

ಅಫ್ಘಾನಿಸ್ತಾನ್ ತಾಲಿಬಾನಿಗಳ ವಶವಾದ ಕೂಡಲೇ  ವಿಜಯೋತ್ಸವ  ಮಾಡಿರುವವವರನ್ನು   ದೇಶದ್ರೋಹಿಗಳೆಂದು ಹೇಳದೆ ಏನನ್ನಬೇಕು.ಇಂತಹ ಕೃತ್ಯಗಳನ್ನು ಮಟ್ಟ ಹಾಕಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.