ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್: ಕೊಲೆಯಲ್ಲಿ ಅಂತ್ಯ
Team Udayavani, Oct 16, 2021, 8:22 AM IST
ಮಂಗಳೂರು: ಇಲ್ಲಿನ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ತಡರಾತ್ರಿ ನಡೆದಿದೆ.
ಮೃತ ಯುವಕನನ್ನು ಧನುಷ್ (20 ವರ್ಷ) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ.
ಘಟನೆಯ ವಿವರ: ದಿನಾಂಕ 15-10-2021 (ಶುಕ್ರವಾರ)ರಂದು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್ & ಪ್ರಜ್ವಲ್ ಎಂಬವರು ತೆರಳಿದ್ದಾರೆ. ಸಮಯ ಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ & ಧನುಷ್ ಎಂಬುವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಸುರತ್ಕಲ್ ಎಂಬಾತನು ತನ್ನಲ್ಲಿರುವ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ
ಘಟನೆಯಿಂದ ತೀವ್ರವಾಗಿ ಗಾಯಗೊಂಡ ಧನುಷ್ ನನ್ನು ಇಂಡಿಯಾನ ಆಸ್ಪತ್ರೆಗೆ ಚಿಕಿತ್ಸೆಯ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.