ಲಾಕ್ ಡೌನ್ : ಮಂಗಳೂರು ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ
Team Udayavani, Apr 28, 2021, 1:21 PM IST
ಮಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಬಂದರು ನಗರಿ ಮಂಗಳೂರು ನಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು.
ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಮಾರುಕಟ್ಟೆಗೆ ಬಂದಿರಲಿಲ್ಲ. ಬೆಳಿಗ್ಗೆ 10 ಗಂಟೆಯ ಬಳಿಕ ನಗರದ ವಿವಿಧೆಡೆ ಪೊಲೀಸರು ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ನಡೆಸಿದರು. ಅನಗತ್ಯ ವಾಗಿ ಸಂಚರಿಸುವವರ ವಿರುದ್ಧ ಎಚ್ಚರಿಕೆ ನೀಡಿದರು.
ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ .ಸರಕಾರದ ಮಾರ್ಗ ಸೂಚಿಯನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಜನರಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.