ವಲಸೆ ಕಾರ್ಮಿಕರಿಗೆ ಪಡಿತರ ವಿತರಿಸಲು ಕ್ರಮ: ಐವನ್
Team Udayavani, May 6, 2020, 6:28 AM IST
ಮೂಡುಬಿದಿರೆ: ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ವಿತರಿಸಲು ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ತಿಳಿಸಿದರು.
ವಿವಿಧ ಅಧಿಕಾರಿಗಳ ಜತೆ ಸಭೆ ನಡೆಸಿದ ಸಂದರ್ಭ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ನಾದು ರಸ್ತಿಯಲ್ಲಿರುವ ಬಗ್ಗೆ ತಹಶೀಲ್ದಾರ್ ಮಾಹಿತಿ ನೀಡಿದರು. ಕಂದಾಯ ಮತ್ತಿತರ ಇಲಾಖಾಧಿಕಾರಿಗಳು, ಆರೋಗ್ಯ ಶಿಕ್ಷಣಾಧಿಕಾರಿ, ಪುರಸಭಾ ಸದಸ್ಯರು, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.