ಮಧುಕರ್‌ ಶೆಟ್ಟಿ ಸ್ಮಾರಕ: ನ್ಯಾ| ಹೆಗ್ಡೆ ಆಗ್ರಹ 

Team Udayavani, Dec 30, 2018, 4:51 AM IST

hegde.jpg

ಮಂಗಳೂರು: ದಕ್ಷ ಹಾಗೂ ಪ್ರಾಮಾಣಿಕ ಐಪಿಎಸ್‌ ಅಧಿಕಾರಿ ಡಾ| ಮಧುಕರ್‌ ಶೆಟ್ಟಿ ಅವರ ನೆನಪನ್ನು ಅಜರಾಮರವಾಗಿಸಲು ರಾಜ್ಯ ಸರಕಾರ ಅವರ ಹೆಸರಿನಲ್ಲಿ ಸ್ಮಾರಕ ಸ್ಥಾಪಿಸಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾ| ಸಂತೋಷ್‌ ಹೆಗ್ಡೆ ಒತ್ತಾಯಿಸಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸರಕಾರ ಮಧುಕರ ಶೆಟ್ಟಿ ಅವರಂತಹ ವ್ಯಕ್ತಿಗಳ ಜೀವನಚರಿತ್ರೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಅವರ ನೆನಪಲ್ಲಿ ಸ್ಮಾರಕವನ್ನು ನಿರ್ಮಿಸಬೇಕು; ಅದಕ್ಕೆ ನಾನೂ ಆರ್ಥಿಕ ಸಹಾಯ ಒದಗಿಸುತ್ತೇನೆ ಎಂದರು. ಮಧುಕರ್‌ ಶೆಟ್ಟಿ ಅವರ ಸಾವಿನಿಂದ ತುಂಬಾ ನೋವಾಗಿದೆ. ಇವತ್ತಿನ ಸಾಮಾಜಿಕ ಹಿನ್ನೆಲೆಯಲ್ಲಿ ಪ್ರಾಮಾಣಿಕ, ದಕ್ಷ ವ್ಯಕ್ತಿಗಳು ಬಹಳ ಕಡಿಮೆ. ಯಾವುದೇ ಆಮಿಷಕ್ಕೆ ಒಳಗಾಗದೆ ದಕ್ಷತೆಯಿಂದ ಕಾರ್ಯನಿರ್ವಹಿಸಿದ ಕಾರಣ  ಪದೇ ಪದೆ ವರ್ಗಾವಣೆಯಾಗುತ್ತಿದ್ದರು. ನಾನು ಅವರನ್ನು ಲೋಕಾಯುಕ್ತಕ್ಕೆ ಬನ್ನಿ ಎಂದು ಕೇಳಿಕೊಂಡ ಬಳಿಕ ಅಲ್ಲಿಗೆ ಬಂದರು ಎಂದು ವಿವರಿಸಿದರು. 

ವೀರಪ್ಪನ್‌ ಪ್ರಕರಣದಲ್ಲಿ ಎಸ್‌ಐಟಿಯಲ್ಲಿದ್ದಾಗ ಸರಕಾರ ಅವರಿಗೆ ಸೈಟ್‌ ಕೊಡಲು ನಿರ್ಧರಿಸಿತ್ತು. ಆದರೆ ಅವರು ನಿರಾಕರಿಸಿ, “ನನ್ನ ಕೆಲಸಕ್ಕೆ ಸಂಬಳ ಕೊಟ್ಟಿದ್ದೀರಿ’ ಎಂದಿದ್ದರು. ಗಣಿ ವಿಚಾರಣೆಯಲ್ಲೂ ಧೈರ್ಯ, ನೈಪುಣ್ಯ ತೋರಿದ್ದರು. 47 ವರ್ಷದ ಯುವಕ ಐಜಿ ರ್‍ಯಾಂಕ್‌ವರೆಗೂ ಬಂದಿದ್ದರು ಎಂದರು.

ಟಾಪ್ ನ್ಯೂಸ್

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.