Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
Team Udayavani, Nov 1, 2024, 11:00 PM IST
ಬಜಪೆ: ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕೊಂಡೆಮೂಲ ಗ್ರಾಮದ ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಬದಿಯ ಗಿಡಿಗೆರೆ ದರ್ಖಾಸ್ನ ಕುಡಿಯುವ ನೀರಿನ ಟ್ಯಾಂಕ್ ಬಳಿ ಅ.26 ಮತ್ತು 27 ಮಧ್ಯೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ತಾರಾನಾಥ(39)ನನ್ನು ಅತನ ಆಕ್ಕ ದೇವಕಿ (42)ಯೇ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.
ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ತಾರಾನಾಥ ಪ್ರತಿದಿನವೂ ಮದ್ಯಸೇವಿಸಿ ಬಂದು ಮನೆಯವರಿಗೆ ಮತ್ತು ತನಗೆ ಕಿರುಕುಳ ನೀಡುತ್ತಿದ್ದು, ಇದೇ ಕಾರಣಕ್ಕಾಗಿ ತಾರಾನಾಥನ ಕುತ್ತಿಗೆಗೆ ಕೇಬಲ್ ವಯರ್ ಬಿಗಿದು ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿರುತ್ತಾಳೆ.
ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Ullala: ತ್ರಿವಳಿ ತಲಾಖ್ ಪ್ರಕರಣ: ಆರೋಪಿಯ ಸೆರೆ
Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.