Kateelu: ವ್ಯರ್ಥ ಕಾಮಗಾರಿ, ಸರಕಾರಿ ಹಣ ಪೋಲು; ಪ್ರಯೋಜನಕ್ಕೆ ಬಾರದ ನೀರಿನ ಘಟಕ
Team Udayavani, Sep 3, 2024, 3:05 PM IST
ಕಟೀಲು: ಕಿನ್ನಿಗೋಳಿ ಪಟ್ಟಣ ಪಂಚಾಯುತ್ ವ್ಯಾಪ್ತಿಯ ಕಟೀಲು ಗಿಡಿಗೆರೆಯಲ್ಲಿ 2018-19ರಲ್ಲಿ ಕಟೀಲು ಗ್ರಾಮ ಪಂಚಾಯತ್ ಇದ್ದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಸುಮಾರು 10 ಲಕ್ಷ ರೂ. ವೆಚ್ಚದ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಲಾಗಿತ್ತು. ಉದ್ಘಾಟನೆಗೊಂಡು ಸರಿಯಾಗಿ ಒಂದು ತಿಂಗಳು ನೀರು ಬಂದಿಲ್ಲ. ಇತಂಹ ಯೋಜನೆಗಳು ಬೇಕಿತ್ತ ಎಂಬುವುದ ಗ್ರಾಮಸ್ಥರು ಪ್ರಶ್ನೆಯಾಗಿದೆ.
ಸರಕಾರ ಒಳ್ಳೆಯ ಉದ್ದೇಶದಿಂದ ಗ್ರಾಮೀಣ ಜನರಿಗೆ ಶುದ್ದ ಕುಡಿಯವ ನೀರು ಕೊಡುವ ಸಲುವಾಗಿ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೇ ಯೋಜನೆ ಅನುಷ್ಟಾನಗೊಂಡ ಬಳಿಕ ಅದರ ಸದ್ಬಳಕೆ, ಪ್ರಯೋಜನ ಆಗಿದೆಯೇ ಎಂದು ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಇದಕ್ಕೆ ಗ್ರಾಮೀಣ ಮಟ್ಟದ ಸ್ಥಳೀಯ ಆಡಳಿತ ವ್ಯವಸ್ಥೆ ಹಾಗೂ ಜನಪ್ರತಿನಿಧಿಗಳು ಹೊಣೆಗಾರರಾಗುತ್ತಾರೆ.
ಮನವಿ ಮಾಡಿದರೂ ಪ್ರಯೋಜನವಿಲ್ಲ
ಈ ಕುಡಿಯುವ ನೀರಿನ ಯೋಜನೆಯನ್ನು ವ್ಯವ್ಯಸ್ಥಿತವಾಗಿ ಅನುಷ್ಟಾನ ಮಾಡಿ ಜನರಿಗ ಉಪಯೋಗ ಆಗುವಂತೆ ಮಾಡಿ ಕೋಡಿ ಎಂದು ಸಂಬಂಧ ಪಟ್ಟ ಇಲಾಖೆ, ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
-ಸಂಜೀವ ಮಡಿವಾಳ, ಸಮಾಜ ಸೇವಕರು
ಘಟಕದ ಗಾಜಿನ ಪರದೆ ಹೊಡೆದು ಹೋಗಿದ್ದು ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಸುತ್ತಲು ಪೊದೆಗಳು ತುಂಬಿ ಕೊಂಡಿದ್ದು
ಬೀದಿ ನಾಯಿಗಳಿಗೆ, ಕೇರೆ ಹಾವು, ಇತರೆ ಪ್ರಾಣಿಗಳು ಅವಾಸ ಸ್ಥಾನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್.ಕೆ.ಪಾಟೀಲ್
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.