Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Team Udayavani, Nov 15, 2024, 7:15 AM IST

POLICE-5

ಕಿನ್ನಿಗೋಳಿ: ಪಕ್ಷಿಕೆರೆ ನಿವಾಸಿ ಕಾರ್ತಿಕ್‌ ಭಟ್‌ ತನ್ನ ಮಗು ಹೃದಯ್‌ ಹಾಗೂ ಪತ್ನಿ ಪ್ರಿಯಂಕಾ ಅವರನ್ನು ಕೊಂದು ಬೆಳ್ಳಾಯರು ಗ್ರಾಮದ ರೈಲ್ವೇ ಟ್ರ್ಯಾಕ್‌ನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹೆಚ್ಚಿನ ಕೈಸಾಲವನ್ನು ಕಾರ್ತಿಕ್‌ ಮಾಡಿಕೊಂಡಿದ್ದ ಎನ್ನುವ ಅಂಶ ಬೆಳಕಿಗೆ ಬರುತ್ತಲಿದೆ. ಆದರೆ ಈ ಬಗ್ಗೆ ಯಾರೊಬ್ಬರೂ ಪೊಲೀಸ್‌ ದೂರು ನೀಡಲು ಮುಂದೆ ಬರುತ್ತಿಲ್ಲ.

ಪಕಿಕೆರೆಯ ಉದ್ಯಮಿ ಮಹಮ್ಮದ್‌ ಅವರ ಅಡವಿಟ್ಟ ಚಿನ್ನಾಭರಣ ಬಿಡಿಸಿಕೊಂಡು ವಂಚನೆ ಮಾಡಿದ್ದು, ಒಂದು ಕಡೆಯಾದರೆ, ಕೆಲವೇ ದಿನಗಳ ಹಿಂದೆಯಷ್ಟೇ ಪರಿಚಯಸ್ಥರ ಉಂಗುರವನ್ನು ಪಡೆದುಕೊಂಡು ಆದನ್ನು ಅಡವಿಟ್ಟು 50 ಸಾವಿರ ರೂ. ಪಡೆದುಕೊಂಡಿದ್ದ ಎಂದೂ ಹೇಳಲಾಗುತ್ತಿದೆ. ಪುನರೂರು ಕೆರೆಕಾಡಿನ ಉದ್ಯಮಿಯೋರ್ವರಲ್ಲಿ 3 ಲಕ್ಷ ರೂ. ಹಣ ಬೇಕೆಂದು ವಿನಂತಿಸಿಕೊಂಡಿದ್ದು, ಅವರು ಕಾರ್ತಿಕ್‌ಗೆ ಹಣ ನೀಡಿದ್ದಾರೆ. ಆದರೆ ಅವರು ಎಷ್ಟು ಹಣ ನೀಡಿದ್ದಾರೆ ಎಂದು ಹೇಳಲು ಮುಂದೆ ಬರುತ್ತಿಲ್ಲ. ಪೊಲೀಸರು ತನಿಖೆಯ ಬಗ್ಗೆ ಯಾವುದೇ ಮಾಹಿತಿಯನ್ನೂ ಬಹಿರಂಗಪಡಿಸುತ್ತಿಲ್ಲ.

ಇನ್ನೂ ಹಲವಾರು ಘಟನೆಗಳ ಬಗ್ಗೆ ಜನರು ಗುಸು-ಗುಸು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಯಾವುದಕ್ಕೂ ಸ್ಪಷ್ಟತೆ ಸಿಕ್ಕಿಲ್ಲ. ತನಿಖೆ ಪೂರ್ಣವಾದ ಬಳಿಕ ಪೊಲೀಸರು ನೀಡುವ ಅಧಿಕೃತ ಹೇಳಿಕೆಗಳಿಂದ ಸಾರ್ವಜನಿಕ ವಲಯದಲ್ಲಿ ಮೂಡಿರುವ ಪ್ರಶ್ನೆಗಳಿಗೆ ಉತ್ತರ ಸಿಗಬಹುದು.
ಮಹಮ್ಮದ್‌ ಅವರು ಕಾರ್ತಿಕ್‌ ತನಗೆ ಮಾಡಿರುವ ವಂಚನೆಯ ಬಗ್ಗೆ ಸುರತ್ಕಲ್‌ ಠಾಣೆಗೆ ದೂರು ನೀಡಿದ್ದು, ಈ ಕುರಿತು ಪೊಲೀಸರ ತನಿಖೆ ಮುಂದುವರಿದಿದೆ.

ಟಾಪ್ ನ್ಯೂಸ್

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

PMML: Return Nehru’s letter collection: Centre’s letter to Rahul

PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್‌ ಗೆ ಕೇಂದ್ರದ ಪತ್ರ

Chhattisgarh: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ

Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Sandalwood: ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಶಿವಣ್ಣನ ಸಿನಿಮಾ

Sandalwood: ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಶಿವಣ್ಣನ ಸಿನಿಮಾ

SMAT 2024: TV umpire apologizes live on air! What happened?

SMAT 2024: ನೇರ ಪ್ರಸಾರದಲ್ಲೇ ಕ್ಷಮೆ ಕೇಳಿದ ಟಿವಿ ಅಂಪೈರ್!‌ ಆಗಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

ಬೆಳಕಿನ ನಿರೀಕ್ಷೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಿವಾಸಿಗಳು

ಬೆಳಕಿನ ನಿರೀಕ್ಷೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಿವಾಸಿಗಳು

Mangaluru: ಮೂಲಗೇಣಿ ಹಕ್ಕು ಸದನದಲ್ಲಿ ಚರ್ಚೆ: ಐವನ್‌ ಡಿ’ಸೋಜಾ

Mangaluru: ಮೂಲಗೇಣಿ ಹಕ್ಕು ಸದನದಲ್ಲಿ ಚರ್ಚೆ: ಐವನ್‌ ಡಿ’ಸೋಜಾ

4

Thokkottu: ಜೀಪು ಢಿಕ್ಕಿ; ಸ್ಕೂಟರ್‌ ಸವಾರ ಸಾವು

accident

Mulki: ಬಪ್ಪನಾಡು; ಕಾರು-ರಿಕ್ಷಾ ಢಿಕ್ಕಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

ಬೆಳಕಿನ ನಿರೀಕ್ಷೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಿವಾಸಿಗಳು

ಬೆಳಕಿನ ನಿರೀಕ್ಷೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಿವಾಸಿಗಳು

PMML: Return Nehru’s letter collection: Centre’s letter to Rahul

PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್‌ ಗೆ ಕೇಂದ್ರದ ಪತ್ರ

Chhattisgarh: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ

Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.