Kinnigoli: ಏಸ್ ಢಿಕ್ಕಿ: ಬುಲೆಟ್ ಸವಾರ ಸಾವು
Team Udayavani, May 28, 2024, 9:40 PM IST
ಕಿನ್ನಿಗೋಳಿ: ಮೂಲ್ಕಿ ಸಮೀಪದ ಕವತ್ತಾರು ಕೊರಗಜ್ಜ ಕ್ಷೇತ್ರದ ಬಳಿ ಬುಲೆಟ್ ದ್ವಿಚಕ್ರ ವಾಹನಕ್ಕೆ ಟಾಟಾ ಏಸ್ ವಾಹನ ಢಿಕ್ಕಿಯಾಗಿ ಬುಲೆಟ್ ಸವಾರ ಕವತ್ತಾರು ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿ ಸಂತೋಷ್ (42) ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಮೃತರು ಉದ್ಯಮಿಯಾಗಿದ್ದು, ಅವಿವಾಹಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.