Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು
Team Udayavani, Jan 3, 2025, 10:30 PM IST
ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಏಳಿಂಜೆ ಗ್ರಾಮದ ಪಟ್ಟೆ ಎನ್ನುವಲ್ಲಿ ಭತ್ತದ ಗದ್ದೆಯಲ್ಲಿನ ಕಳೆಗೆ ಔಷಧ ಸಿಂಪಡಿಸುವಾಗ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ಪಟ್ಟೆ ಮಾಗಂದಡಿ ನಿವಾಸಿ ಅಶೋಕ್ ಶೆಟ್ಟಿ (65) ಮೃತರು. ಅವರು ರೈತರಾಗಿದ್ದು, ತಮ್ಮ ಭತ್ತದ ಗದ್ದೆಯಲ್ಲಿನ ಕಳೆ ನಿವಾರಣೆಗೆ ಔಷಧ ಸಿಂಪಡಿಸುತ್ತಿದ್ದರು. ಈ ಸಂದರ್ಭ ಗದ್ದೆಯಲ್ಲೇ ಕುಸಿದು ಬಿದ್ದಿದ್ದಾರೆ. ಸ್ವಲ್ಪ ಸಮಯ ಗದ್ದೆಯಲ್ಲಿಯೇ ಹೊರಳಾಡಿದ್ದು, ಬಳಿಕ ಅದೇ ಹಾದಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಗಮನಿಸಿ ಅವರ ಮನೆಯವರಿಗೆ ವಿಷಯ ತಿಳಿಸಿದ್ದರು. ತತ್ಕ್ಷಣ ಅಶೋಕ್ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಪ್ರಯೋಜನವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.