Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ
Team Udayavani, Oct 18, 2024, 9:45 PM IST
ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ಬಳಿ ಬುಧವಾರ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೈಮೇಲೆ ಕೈ ಹಾಕಿ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಟ್ಟೆ ಕ್ರಾಸ್ ಸಮೀಪದ ಉಳೆಪಾಡಿ ನಿವಾಸಿ ಬಾಬು ಮುಖಾರಿ ಆರೋಪಿ. ವಿದ್ಯಾರ್ಥಿನಿ ದಾಮಸ್ ಕಟ್ಟೆಯಲ್ಲಿ ಬಸ್ಸಿನಿಂದ ಇಳಿದು ಸುಂಕದಕಟ್ಟೆ (ಪಟ್ಟೆ) ರಸ್ತೆಯಲ್ಲಿ ಹೋಗುತ್ತಿರುವಾಗ ಆರೋಪಿ ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಲು ಯತ್ನಿಸಿದ್ದ.
ಆರೋಪಿಯನ್ನು ತಳ್ಳಿ ಹಾಕಿ ವಿದ್ಯಾರ್ಥಿನಿ ಓಡಿ ಹೋಗಿದ್ದು, ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಸ್ಥಳೀಯರ ಸಹಕಾರದಿಂದ ಮೂಲ್ಕಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panambur ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ ಆರೋಪಿಗಳ ಮಹಜರು, ಮುಂದುವರಿದ ತನಿಖೆ
Mangaluru: ಡಿಜಿಟಲ್ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್ ಗಟ್ಟಿ ಕಾಪಿಕಾಡ್
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು
Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್
Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ
Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದಿಂದ ಅಸಹಕಾರ: ಎಚ್ಡಿಕೆ
Udupi;ವಿಧಾನಪರಿಷತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ
Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.