Kinnigoli: ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕ ಸಾವು
Team Udayavani, Jul 11, 2024, 2:54 PM IST
ಕಿನ್ನಿಗೋಳಿ: ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಹಳೆಯಂಗಡಿಯ ಲೈಟ್ ಹೌಸ್ ನಿವಾಸಿ ಅವಿನಾಶ್ ಎಂದು ಗುರುತಿಸಲಾಗಿದೆ.
ಕಿನ್ನಿಗೋಳಿಯ ಉಲ್ಲಂಜೆಯಲ್ಲಿ ಮನೆಯೊಂದಕ್ಕೆ ಶೀಟ್ ಅಳವಡಿಸುವಾಗ, ಕಬ್ಬಿಣದ ಪೈಪ್ ಮೇಲಕ್ಕೆತ್ತುವಾಗ ವಿದ್ಯುತ್ ತಂತಿ ಕಬ್ಬಿಣದ ಪೈಪ್ ಗೆ ತಾಗಿದ್ದು ಕೂಡಲೇ ಅವಿನಾಶ್ ಕುಸಿದು ಬಿದ್ದಿದ್ದು ಅಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತ ಪಟ್ಟಿದ್ದಾರೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.