ಕುಂಪಲ: ಪಟಾಕಿ ಸಿಡಿಸಿದ ವಿಚಾರ… ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ
Team Udayavani, Jun 5, 2024, 9:59 PM IST
ಉಳ್ಳಾಲ: ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಭವಿಸಿದೆ.
ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಸಂಘವೊಂದರಲ್ಲಿ ಸದಸ್ಯರಾಗಿರುವ ಪ್ರಸ್ತುತ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ಗೌತಮ್ ಹಲ್ಲೆ ನಡೆಸಿದ ಆರೋಪಿ ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಸ್ಥಳೀಯ ಸಂಸ್ಥೆಯೊಂದರ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಸಂಬಂಧ ಇಂದು ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿದ್ದು, ಪರಿಣಾಮ ಚರಂಡಿಗೆ ಬಿದ್ದ ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗಡ ದಾಖಲಿಸಲಾಗಿದೆ.
ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: Bribe: ಬಾಂಡ್ ನೀಡಲು ಫಲಾನುಭವಿಗಳಿಂದ ಲಂಚ… ಸರ್ಕಾರಿ ನೌಕರ ಲೋಕಾಯುಕ್ತ ಬಲೆಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.