Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ
Team Udayavani, Oct 8, 2024, 8:01 PM IST
ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಅ.8ರ ಮಂಗಳವಾರ ಲಲಿತಾ ಪಂಚಮಿಯ ಆರಾಧನೆ ನಡೆಯಿತು.
ಸಂಜೆಯಿಂದಲೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು.
ಅ.8ರ ಮಂಗಳವಾರ ಮಧ್ಯಾಹ್ನ 10 ಸಾವಿರ ಭಕ್ತರು ಅನ್ನಪ್ರಸಾದ ಸ್ವೀಕರಿಸಿದ್ದಾರೆ. ರಾತ್ರಿ 20 ಸಾವಿರ ಭಕ್ತರಿಗೆ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ಭಕ್ತರ ಸಂಖ್ಯೆ ಹೆಚ್ಚಿದ್ದಲ್ಲಿ ಮತ್ತೇ ತಯಾರಿ ಮಾಡಲಾಗುತ್ತದೆ. ರಾತ್ರಿ ಅನ್ನಪ್ರಸಾದ ಸ್ವೀಕರಿಸಿದ ಮಹಿಳಾ ಭಕ್ತರಿಗೆ ಸೀರೆ ವಿತರಿಸಲಾಯಿತು.
ದೇವಸ್ಥಾನದ ಬಸ್ ನಿಲ್ದಾಣ ಹಾಗೂ ಕುದುರು ಪ್ರದೇಶದಲ್ಲಿ, ಸೇತುವೆಯಲ್ಲಿ ಭಕ್ತರು ಪ್ರತ್ಯೇಕ ಸರತಿ ಸಾಲಿನಲ್ಲಿ ನಿಂತಿದ್ದರು. ದೇವಸ್ಥಾನದಲ್ಲಿ ದೇವರ ದರ್ಶನ ಹಾಗೂ ಅನ್ನ ಪ್ರಸಾದ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಕಟೀಲು ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ಸಂಘ ಸಂಸ್ಥೆಗಳು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.