ಮಂಗಳೂರು: ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ
Team Udayavani, Sep 22, 2020, 2:54 PM IST
ಮಂಗಳೂರು: ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ ಮಾಡಲು ಸರ್ಕಾರ ಆದೇಶ ನೀಡಿದೆ.
ಲೈಟ್ಹೌಸ್ ಮಾರ್ಗದಿಂದ ಕ್ಯಾಥೋಲಿಕ್ ಕ್ಲಬ್ ವರೆಗಿನ ರಸ್ತೆಗೆ ‘ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ’ ಎಂದು ನಾಮಕರಣ ಮಾಡಲು ಸರಕಾರ ಆದೇಶಿಸಿತ್ತು. ಇದನ್ನು ವಿರೋಧಿಸಿ ಆಕ್ಷೇಪಣೆ, ವಿರೋಧಗಳು ಕೇಳಿ ಬಂದ ಹಿನ್ನಲೆಯಲ್ಲಿ ಸರ್ಕಾರ ರಸ್ತೆ ನಾಮಮಕರಣಕ್ಕೆ ಸರಕಾರ ತಡೆ ನೀಡಿತ್ತು.
ಇದೀಗ ತಡೆಯಾಜ್ಞೆ ಆದೇಶವನ್ನು ಸರ್ಕಾರ ಹಿಂಪಡೆದಿದ್ದು, ಈ ರಸ್ತೆಗೆ ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಎಂದು ಮರುನಾಮಕರಣ ಮಾಡುವಂತೆ ಆದೇಶಿಸಿದೆ.
ಇದನ್ನೂ ಓದಿ: ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.