ಕೋವಿಡ್ ಲಸಿಕೆ ಪಡೆಯಲು ಸುರತ್ಕಲ್ ನಲ್ಲಿ ಉದ್ದದ ಸಾಲು!

Team Udayavani, May 5, 2021, 12:18 PM IST

ಕೋವಿಡ್ ಲಸಿಕೆ ಪಡೆಯಲು ಸುರತ್ಕಲ್ ನಲ್ಲಿ ಉದ್ದದ ಸಾಲು!

ಸುರತ್ಕಲ್ : ಕೋವಿಡ್ ವ್ಯಾಕ್ಸಿನ್ ಗಾಗಿ ಉದ್ದದ ಸಾಲಿನಲ್ಲಿ ಕಾದು ನಿಂತಿರುವುದು ಸುರತ್ಕಲ್ ನಲ್ಲಿ ಬುಧವಾರ ಕಂಡು ಬಂತು.

ಮುಂಜಾನೆ 7 ಗಂಟೆಯಿಂದ ಜನರು ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಾಯುತ್ತಿದ್ದ ದೃಶ್ಯ ಕಂಡು ಬಂತು. ಎಲ್ಲಾ ಆರೋಗ್ಯ ಕೇಂದ್ರಗಳಿಗೆ ನಿಯಮಿತವಾಗಿ ವ್ಯಾಕ್ಸಿನ್ ಪೂರೈಕೆ ಆಗುತ್ತಿದ್ದು , 2ನೇ ಡೋಸ್ ಪಡೆಯಲು ಕಾಯುವವರ ಸಂಖ್ಯೆಯೇ ದೊಡ್ಡದಿದೆ.

ಇದನ್ನೂ ಓದಿ:ಮೋದಿ ಹೇಳಿದ್ರೆ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ

ಈಗಲೇ 2 ನೇ ಡೋಸ್ ಪಡೆಯಲು ಅವಧಿ ಮೀರುತ್ತಿದ್ದು ಇದಕ್ಕೆ ತಕ್ಷಣ ಕ್ರಮವನ್ನು ಕೈಗೊಳ್ಳವಬೇಕು ಎಂದು ಸುರತ್ಕಲ್ ನಿವಾಸಿ  ಪಾಂಡುರಂಗ ಆಗ್ರಹಿಸಿದರು.

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.